ಹಿರಿಯಡ್ಕದಲ್ಲಿ ಪರಮಪೂಜ್ಯ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತಿಯ ಪ್ರಯುಕ್ತ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮ ದಡಿಯಲ್ಲಿ SDM ಆಯುರ್ವೇದ ಕಾಲೇಜು ಹಾಗೂ ಆಸ್ಪತ್ರೆಯ ನುರಿತ ವೈದ್ಯರುಗಳಿಂದ ಉಚಿತ ಆರೋಗ್ಯ ತಪಾಸಣೆ ಹಾಗೂ ಆರೋಗ್ಯ ಮಾಹಿತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು
ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಸರ್ಕಾರದ ವಿಶೇಷ ತನಿಖಾ ದಳ (SIT) ರಚನೆಯ ನಿರ್ಧಾರಕ್ಕೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದರು.