Tag: Dharmasthala

Browse our exclusive articles!

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.

‘ಮಾಸ್ಕ್ ಮ್ಯಾನ್ ಚಿನ್ನಯ್ಯ’ನ ಅರ್ಜಿಯನ್ನು ವಜಾಗೊಳಿಸಿದ್ದ ಸುಪ್ರೀಂ ಕೋರ್ಟ್; ಸರ್ಕಾರಕ್ಕೆ ಮಾಹಿತಿ ಮುಚ್ಚಿಟ್ಟ ಆರೋಪ

'ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಲಾಗಿದೆ' ಎಂದು ಹೇಳಿಕೆ ನೀಡಿ ದೇಶಾದ್ಯಂತ ಸುದ್ದಿಯಾಗಿದ್ದ 'ಮಾಸ್ಕ್ ಮ್ಯಾನ್' ಚಿನ್ನಯ್ಯ ಸೇರಿದಂತೆ ಕೆಲವರ ವಿರುದ್ಧ ಗಂಭೀರ ಆರೋಪವೊಂದು ಕೇಳಿಬಂದಿದೆ.

ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಧರ್ಮಸ್ಥಳಕ್ಕೆ ಭೇಟಿ: ಹೆಗ್ಗಡೆಯವರಿಂದ ಭವ್ಯ ಸ್ವಾಗತ

ಸುಬ್ರಹ್ಮಣ್ಯ ಮಠದ ಪರಮ ಪೂಜ್ಯ ಶ್ರೀ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿಯವರು ಮಂಗಳವಾರ ಧರ್ಮಸ್ಥಳಕ್ಕೆ ಭೇಟಿ ನೀಡಿದರು.

ಧರ್ಮಸ್ಥಳದಲ್ಲಿ ನಡೆದ ಅನುಮಾನಾಸ್ಪದ ಸಾವುಗಳ ಕುರಿತು SIT ತನಿಖೆಗೆ ಮಹೇಶ್ ಶೆಟ್ಟಿ ತಿಮರೋಡಿ ಒತ್ತಾಯ: 2006ರಿಂದ 2010ರ ಅವಧಿಯಲ್ಲಿ ಕೊಲೆಯಾಗಿರುವ ಶಂಕೆ

ಮಹೇಶ್ ಶೆಟ್ಟಿ ತಿಮರೋಡಿ ಅವರು, ಧರ್ಮಸ್ಥಳದಲ್ಲಿ 2006 ರಿಂದ 2010ರ ಅವಧಿಯಲ್ಲಿ ನಡೆದ ನಾಲ್ಕು ಅಪರಿಚಿತ ಸಾವುಗಳ ಬಗ್ಗೆ ತನಿಖೆ ನಡೆಸುವಂತೆ ಕೋರಿ ವಿಶೇಷ ತನಿಖಾ ದಳದ (SIT) ಕಚೇರಿಗೆ ದೂರು ನೀಡಿದ್ದಾರೆ

ಧರ್ಮಸ್ಥಳ ಪ್ರಕರಣ: ಆರೋಪಿ ಚಿನ್ನಯ್ಯ ನ್ಯಾಯಾಂಗ ಬಂಧನಕ್ಕೆ, ಶಿವಮೊಗ್ಗ ಜೈಲಿಗೆ ರವಾನೆ

'ಧರ್ಮಸ್ಥಳದಲ್ಲಿ ಹೆಣ ಹೂತಿದ್ದೇನೆ' ಎಂದು ಹಲವು ದಿನಗಳ ಕಾಲ ಸುದ್ದಿಯಲ್ಲಿದ್ದ ಆರೋಪಿ ಚಿನ್ನಯ್ಯನ ಎಸ್.ಐ.ಟಿ ಕಸ್ಟಡಿ ಅವಧಿ ಮುಗಿದಿದ್ದು, ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಅಮಾಸೆಬೈಲುವಿನ ದೇವಸ್ಥಾನವೊಂದರ ವ್ಯವಸ್ಥಾಪನ ಸಮಿತಿ ಅಧ್ಯಕ್ಷನ ವಿರುದ್ಧ ಲೈಂಗಿಕ ದೌರ್ಜನ್ಯ ದೂರು ದಾಖಲು

ಕುಂದಾಪುರ ತಾಲ್ಲೂಕಿನ ಅಮಾಸೆಬೈಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದೇವಸ್ಥಾನವೊಂದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷನ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಯುವತಿ ಕೊಲೆ ಕೇಸ್: ಸುಳ್ಳು ಪೋಸ್ಟ್ ಹಾಕಿದ ಹರ್ಷ ಶೆಟ್ಟಿ ವಿರುದ್ಧ ಪ್ರಕರಣ

ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡಿ ಸಮುದಾಯಗಳ ನಡುವೆ ವೈಷಮ್ಯ ಮೂಡಿಸಲು ಯತ್ನಿಸಿದ ಹರ್ಷ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img
share this