ಹುಬ್ಬಳ್ಳಿ ನಗರದಲ್ಲಿ ನಡೆದ ಸರ್ಕಾರಿ ಸಮಾರಂಭವೊಂದರಲ್ಲಿ ಕುರಾನ್ ಪಠಣ ನಡೆದಿರುವುದನ್ನು ತೀವ್ರವಾಗಿ ವಿರೋಧಿಸಿರುವ ಭಾರತೀಯ ಜನತಾ ಪಕ್ಷ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಮುಂದೆ ವಿಶಿಷ್ಟ ಪ್ರತಿಭಟನೆ ನಡೆಸಿದೆ.
ಯೂಟ್ಯೂಬ್ ಖ್ಯಾತಿಯ ಖ್ವಾಜಾ ಶಿರಹಟ್ಟಿ ಅಲಿಯಾಸ್ ಮುಕಳೆಪ್ಪ ಮತ್ತು ಗಾಯತ್ರಿ ಜಾಲಿಹಾಳ ಅವರ ವಿವಾಹಕ್ಕೆ ಸಂಬಂಧಿಸಿದಂತೆ ವ್ಯಕ್ತವಾದ ವ್ಯಾಪಕ ವಿರೋಧ ಮತ್ತು 'ಲವ್ ಜಿಹಾದ್' ಆರೋಪಗಳ ಕುರಿತು ದಂಪತಿ ಜಂಟಿಯಾಗಿ ವಿಡಿಯೋ ಬಿಡುಗಡೆ ಮಾಡಿ ಸ್ಪಷ್ಟನೆ ನೀಡಿದ್ದಾರೆ.
ಧಾರವಾಡದಲ್ಲಿ ಆರ್ ಎಸ್ ಎಸ್ ಮುಖಂಡ ಶ್ರೀಶ ಬಳ್ಳಾರಿಯವರ ಮೇಲೆ ನಾಲ್ವರು ಮುಸ್ಲಿಂ ಯುವಕರು ಹಲ್ಲೆ ಮಾಡಿದ ಘಟನೆ ವರದಿಯಾಗಿದೆ. ಈ ಘಟನೆ ಹಳೆಯ ತಹಸೀಲ್ದಾರ್ ಕಚೇರಿ ಓಣಿಯಲ್ಲಿ ತಡರಾತ್ರಿ ನಡೆದಿದೆ.