ಒಬ್ಬನ ಹತ್ಯೆಗೆ ಪ್ರತೀಕಾರವಾಗಿ ಮತ್ತೊಬ್ಬನ ಹತ್ಯೆ ನಡೆಯುವಂತಾ ಪರಿಸ್ಥಿತಿ ಬಂದರೆ, ಸಮಾಜದಲ್ಲಿ ಬದುಕುವುದೇ ಕಷ್ಟವಾಗುತ್ತದೆ," ತಾವು ಶಿಸ್ತು ಹಾಗೂ ಶಾಂತಿಯ ಸ್ಥಾಪನೆಗೆ ಕಟಿಬದ್ಧ ಎಂದು ಹೇಳಿಕೊಂಡಿರುವ ಸಚಿವ ದಿನೇಶ್ ಗುಂಡೂರಾವ್, ಕೋಮುವಾದದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ದಕ್ಷಿಣ ಕನ್ನಡ ಜಿಲ್ಲೆಯ ಸುಹಾಸ್ ಶೆಟ್ಟಿ ಪ್ರಕರಣದ ಹಿನ್ನಲೆಯಲ್ಲಿ ಬಿಜೆಪಿ ಮಂಗಳೂರಿನಲ್ಲಿ ಕೋಮು ಅಶಾಂತಿ ಉಂಟುಮಾಡುವ ಯತ್ನಕ್ಕೆ ಮುಂದಾಗಿತ್ತು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಉಡುಪಿ ಜಿಲ್ಲೆಯ ಜನತೆಗೆ ಉತ್ತಮ ಆರೋಗ್ಯ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಪ್ರಾರಂಭವಾಗಿದ್ದ ಜಿಲ್ಲಾ ಆಸ್ಪತ್ರೆಯ ನೂತನ ಕಟ್ಟಡದ ಕಾಮಗಾರಿ ಅನುದಾನ ಕೊರತೆಯಿಂದಾಗಿ ಸ್ಥಗಿತಗೊಂಡಿರುವ ವಿಷಯಕ್ಕೆ ಇದೀಗ ಮತ್ತೊಮ್ಮೆ ಚಾಲನೆ ಮೂಡಿದೆ.
ರಾಜ್ಯದಲ್ಲಿ ಗುಣಮಟ್ಟ ಪರೀಕ್ಷೆಯಲ್ಲಿ ವಿಫಲವಾದ 9 ಔಷಧಗಳನ್ನು ಹಿಂಪಡೆಯಲು ಹಾಗೂ ತಯಾರಿಕಾ ಕಂಪೆನಿಗಳ ಮಾರಾಟಕ್ಕೆ ನಿರ್ಬಂಧ ಹಾಸುವಂತೆ ಸಚಿವ ದಿನೇಶ್ ಗುಂಡೂರಾವ್ ಕೇಂದ್ರಕ್ಕೆ ಪತ್ರ ಬರೆದಿದ್ದಾರೆ.