ಧರ್ಮಸ್ಥಳ ಧಾರ್ಮಿಕ ಸಂಸ್ಥೆಯ ವಿರುದ್ಧ ನಡೆಯುತ್ತಿರುವ ಎಲ್ಲಾ ಷಡ್ಯಂತ್ರ ಮತ್ತು ಅಪಪ್ರಚಾರಗಳಿಗೆ ತಕ್ಷಣವೇ ಪೂರ್ಣ ವಿರಾಮ ಹಾಕಬೇಕು ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಒತ್ತಾಯಿಸಿದ್ದಾರೆ.
ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಕೃಷ್ಣ ಶೆಟ್ಟಿ ಬಜಗೋಳಿ ಅವರು ಇತ್ತೀಚೆಗೆ ಪರಶುರಾಮ ಹಗರಣದ ವಿಚಾರವಾಗಿ ನಮ್ಮ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಅವರ ವಿರುದ್ದ ಬಹಿರಂಗ ಹೇಳಿಕೆ ನೀಡಿರುವುದು ಪಕ್ಷ ವಿರೋದಿ ಚಟುವಟಿಕೆಯಾಗಿದೆ.
ಬಿಜೆಪಿ ಪಂಚಾಯತ್ ಸದಸ್ಯರ ದುರ್ನಡತೆಯ ವಿರುದ್ದ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಹಾಗೂ ಬೋಳ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಜಂಟಿ ಆಶ್ರಯದಲ್ಲಿ ಬೋಳ ಗ್ರಾಮ ಪಂಚಾಯತ್ ಕಚೇರಿ ಮುಂಬಾಗದಲ್ಲಿ ಪ್ರತಿಭಟನಾ ಸಭೆ ನಡೆಯಿತು.
ಶನಿವಾರ ಮೈಸೂರಿನ ಮಹಾರಾಜ ಮೈದಾನದಲ್ಲಿ ನಡೆದ ರಾಜ್ಯ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮ ಸಂಪೂರ್ಣಗೊಳ್ಳುವ ಮುನ್ನವೇ ನಿರ್ಗಮಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಾರ್ವಜನಿಕ ಅಸಮಾಧಾನಕ್ಕೆ ಕಾರಣವಾಯಿತು.