ಕೌಟುಂಬಿಕ ಕಲಹದ ತೀವ್ರ ಸ್ವರೂಪದಲ್ಲಿ ಪತಿಯೊಬ್ಬ ತನ್ನ ಪತ್ನಿಯನ್ನೇ ಮಾರಕಾಸ್ತ್ರದಿಂದ ಕೊಚ್ಚಿ ಹತ್ಯೆಗೈದಿರುವ ಭೀಕರ ಘಟನೆ ಅಜ್ಜಂಪುರ ತಾಲೂಕಿನ ಚಿಕ್ಕನಾವಂಗಲ ಗ್ರಾಮದಲ್ಲಿ ಬುಧವಾರ (ಅ. 15) ನಡೆದಿದೆ.
ಪಾಸ್‌ಪೋರ್ಟ್ ವಿಚಾರವಾಗಿ ನಡೆದ ಜಗಳದಲ್ಲಿ ಪತಿಯೋರ್ವ ತನ್ನ ಮಗಳ ಎದುರೇ ಪತ್ನಿಯನ್ನು ಗುಂಡಿಕ್ಕಿ ಕೊಂದಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಮಂಗಳವಾರ (ಅ. 14) ಬೆಳಗ್ಗೆ ನಡೆದಿದೆ.
ಯಾದಗಿರಿ ಜಿಲ್ಲೆಯ ಸುರಪುರ ಪಟ್ಟಣದಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಪತ್ನಿ ತನಗೆ ಗೌರವ ಕೊಡುತ್ತಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿಯೊಬ್ಬ ಆಕೆಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ.