ಕಾರ್ಕಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ದಿ. ಗೋಪಾಲ ಭಂಡಾರಿ ಅವರ ಪುತ್ರ ಸುದೀಪ್ ಭಂಡಾರಿ (48) ಅವರ ಆತ್ಮಹತ್ಯೆಯ ದುರಂತ ಸಾವಿನ ವಿಷಯ ತಿಳಿದು ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಉಪಾಧ್ಯಕ್ಷರಾದ ದಿನಕರ ಶೆಟ್ಟಿ, ಪಳ್ಳಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.
ಪಾಸ್‌ಪೋರ್ಟ್ ವಿಚಾರವಾಗಿ ನಡೆದ ಜಗಳದಲ್ಲಿ ಪತಿಯೋರ್ವ ತನ್ನ ಮಗಳ ಎದುರೇ ಪತ್ನಿಯನ್ನು ಗುಂಡಿಕ್ಕಿ ಕೊಂದಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಮಂಗಳವಾರ (ಅ. 14) ಬೆಳಗ್ಗೆ ನಡೆದಿದೆ.
ಟೆಕ್ ದೈತ್ಯ ಗೂಗಲ್ ಸಂಸ್ಥೆಯ ಮುಖ್ಯಸ್ಥ ಸುಂದರ್ ಪಿಚೈ ಅವರು ಮಂಗಳವಾರ (ಅ. 14) ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಕೃತಕ ಬುದ್ಧಿಮತ್ತೆ (AI) ಕುರಿತು ಮಹತ್ವದ ಮಾತುಕತೆ ನಡೆಸಿದರು.
ಅಮೆರಿಕದ ರಾಜಕೀಯ ಅಖಾಡದಲ್ಲಿ ಹೊಸ ಕ್ರಾಂತಿಗೆ ಸಿದ್ಧರಾಗಿರುವ ವಿಶ್ವದ ಪ್ರಮುಖ ಉದ್ಯಮಿ ಹಾಗೂ ಟೆಕ್ ದೈತ್ಯ ಎಲಾನ್ ಮಸ್ಕ್, 'ಅಮೆರಿಕ ಪಾರ್ಟಿ' ಎಂಬ ಹೆಸರಿನ ಹೊಸ ರಾಜಕೀಯ ಪಕ್ಷವನ್ನು ಘೋಷಿಸಿದ್ದಾರೆ
ಇಸ್ರೇಲ್ ಮತ್ತು ಇರಾನ್ ನಡುವಿನ ಸೈನ್ಯಿಕ ಘರ್ಷಣೆಗಳನ್ನು ನಿಲ್ಲಿಸಲು ಪೂರ್ಣ ಕದನ ವಿರಾಮ ಒಪ್ಪಂದವನ್ನು ಎರಡೂ ದೇಶಗಳು ಒಪ್ಪಿಕೊಂಡಿವೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಕಟಿಸಿದ್ದಾರೆ.