ಪಾಕಿಸ್ತಾನದ ಇಸ್ಲಾಮಾಬಾದ್ ಹೋಟೆಲ್ ಬಿಲ್ ಪಾವತಿಸಲು ಸರ್ಕಾರಕ್ಕೆ ಸಾಧ್ಯವಾಗಿಲ್ಲ. ಅಮೆರಿಕ-ಇರಾನ್ ಸಭೆಯ ವೆಚ್ಚ ಭರಿಸದ ಪಾಕ್ ಆರ್ಥಿಕ ಪರಿಸ್ಥಿತಿ ಬಗ್ಗೆ ಪೂರ್ಣ ಮಾಹಿತಿ ಇಲ್ಲಿದೆ ಓದಿ.
ಜಗತ್ತಿನಾದ್ಯಂತ ಚಿನ್ನದ ದರ ಏರಿಕೆಯಾಗುತ್ತಿರುವ ನಡುವೆಯೇ, ನೆರೆಯ ಪಾಕಿಸ್ತಾನದಲ್ಲಿ ಚಿನ್ನದ ಬೆಲೆಯು ಭಾರತಕ್ಕಿಂತ ಸುಮಾರು ಮೂರು ಪಟ್ಟು ಹೆಚ್ಚಿದೆ ಎಂಬ ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ.