ಕಲಬುರಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಮಳಖೇಡದಲ್ಲಿ ಮನಕಲಕುವ ಘಟನೆಯೊಂದು ನಡೆದಿದ್ದು, ಕಳೆದ 3 ತಿಂಗಳಿಂದ ಸಂಬಳ ಪಾವತಿಯಾಗದ ಕಾರಣಕ್ಕೆ ಮನನೊಂದ ಗ್ರಂಥಪಾಲಕಿಯೊಬ್ಬರು ಡೆತ್ ನೋಟ್ ಬರೆದಿಟ್ಟು ತಮ್ಮ ಜೀವವನ್ನು ಕೊನೆಗೊಳಿಸಿದ್ದಾರೆ.
ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಹಿರಿಯ ಬೆರಳಚ್ಚುಗಾರ, ಹೆಜಮಾಡಿ ನಿವಾಸಿ ಭಾಸ್ಕರ್ ಶೆಟ್ಟಿಯವರು (69) ಇಂದು ಮುಂಜಾನೆ ದೈವಾಧೀನರಾಗಿದ್ದಾರೆ.