ರಾಜ್ಯದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು (ಕೆಪಿಎಸ್) ಆರಂಭಿಸಲು ಯಾವುದೇ ಕನ್ನಡ ಶಾಲೆಗಳನ್ನು ಮುಚ್ಚಲಾಗುತ್ತಿದೆ ಎಂಬ ಬಗ್ಗೆ ಸಾಮಾಜಿಕ ಮತ್ತು ಪತ್ರಿಕಾ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಸುದ್ದಿ ಸರಿಯಲ್ಲ ಮತ್ತು ಆಧಾರರಹಿತವಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಸ್ಪಷ್ಟಪಡಿಸಿದ್ದಾರೆ.
ಐಸಿಎಐ (ICAI) ಹೊಸ ದೆಹಲಿಯು ಮೇ ತಿಂಗಳಲ್ಲಿ ನಡೆಸಿದ ಸಿಎ (ಚಾರ್ಟರ್ಡ್ ಅಕೌಂಟೆಂಟ್) ಅಂತಿಮ ಪರೀಕ್ಷೆಯಲ್ಲಿ ಉಡುಪಿಯ ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ 10 ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿದ್ದಾರೆ.