Tag: Education News

Browse our exclusive articles!

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಪ.ಪೂ. ಕಾಲೇಜು ಪ್ರಾಂಶುಪಾಲರ ಸಂಘದ ವಾರ್ಷಿಕ ಸಭೆ ಶೈಕ್ಷಣಿಕ ಸಾಧಕರಿಗೆ ಗೌರವ

ಮಾಹೆ ಮಣಿಪಾಲದಲ್ಲಿ ಆಗಸ್ಟ್ 5, 2025ರಂದು ಜರುಗಿದ ಉಡುಪಿ ಜಿಲ್ಲಾ ಅನುದಾನಿತ ಮತ್ತು ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ವಾರ್ಷಿಕ ಸಭೆ ಹಾಗೂ ಸಾಧಕ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರವನ್ನು ಉದ್ಘಾಟಿಸಿದರು.

ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ: ಶಾಲಾ ವೇಳೆ ಶಿಕ್ಷಕರು ಮೊಬೈಲ್ ಬಳಸುವಂತಿಲ್ಲ

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಪಾಠದ ಗುಣಮಟ್ಟ ಸುಧಾರಿಸಲು ಶಾಲಾ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಇನ್ನು ಮುಂದೆ ಶಾಲಾ ವೇಳೆಯಲ್ಲಿ ಶಿಕ್ಷಕರು ಮೊಬೈಲ್ ಬಳಸುವುದನ್ನು ನಿಷೇಧಿಸಲಾಗಿದೆ.

ಪಿಯುಸಿ ಮೌಲ್ಯಮಾಪಕರ ಸಂಭಾವನೆ ಬಿಡುಗಡೆ ಮಾಡಲು ಶಶೀಲ್ ಜಿ ನಮೋಶಿ ಆಗ್ರಹ

ದ್ವಿತೀಯ ಪಿಯುಸಿ ಮೊದಲ ಪರೀಕ್ಷೆಯ ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನ ಮಾಡಿ ನಾಲ್ಕು ತಿಂಗಳು ಕಳೆದಿದ್ದರೂ ಈವರೆಗೆ ಮೌಲ್ಯಮಾಪಕರ ಸಂಭಾವನೆ ಮತ್ತು ಭತ್ಯೆ ಬಿಡುಗಡೆ ಮಾಡದ ಸರಕಾರದ ಕ್ರಮಕ್ಕೆ ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ ನಮೋಶಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ಶಾಲಾ ಪ್ರಾರಂಭೋತ್ಸವ’: ಇಂದಿನಿಂದ ರಾಜ್ಯದಾದ್ಯಾಂತ 2025–26 ನೂತನ ಶೈಕ್ಷಣಿಕ ವರ್ಷ ಆರಂಭ

ಮುಂದಿನ ಶೈಕ್ಷಣಿಕ ವರ್ಷ 2025–26ರ ಚಟುವಟಿಕೆಗಳು ಇಂದಿನಿಂದ ರಾಜ್ಯದಾದ್ಯಾಂತ ಆರಂಭವಾಗಲಿದ್ದು, ಮಕ್ಕಳಿಗೆ ಉತ್ತಮ ಸ್ವಾಗತ ನೀಡಲು ಶಾಲೆಗಳು ಸಜ್ಜಾಗಿವೆ.

ಸುವಿದ್ಯಾ ಅಕಾಡೆಮಿಯಲ್ಲಿ ದ್ವಿತೀಯ PUC ವಿಜ್ಞಾನ ವಿಭಾಗಕ್ಕೆ ಪ್ರವೇಶ ಆರಂಭ

ಥಬೀದಿಯ ಶ್ರೀ ಪೇಜಾವರ ಮಠದ ಸಮೀಪದಲ್ಲಿರುವ ಸುವಿದ್ಯಾ ಅಕಾಡೆಮಿಯಲ್ಲಿ ದ್ವಿತೀಯ PUC ವಿಜ್ಞಾನ ವಿಭಾಗಕ್ಕೆ ಪ್ರವೇಶ ಪ್ರಕ್ರಿಯೆ ಆರಂಭವಾಗಿದೆ

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ವಿಪ್ರ ಸ್ವಉದ್ಯಮ ಯೋಜನೆ: 2 ಲಕ್ಷ ಸಾಲಕ್ಕೆ ಅರ್ಜಿ ಆಹ್ವಾನ!

ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಸ್ವಉದ್ಯೋಗಕ್ಕೆ ಬಡ್ಡಿ ರಹಿತ/ಕಡಿಮೆ ಬಡ್ಡಿಯಲ್ಲಿ ಸಾಲ ಸೌಲಭ್ಯ. ಅರ್ಜಿ ಸಲ್ಲಿಸಲು 31-08-2026 ಕೊನೆ ದಿನ. ಪೂರ್ಣ ಮಾಹಿತಿ ಇಲ್ಲಿದೆ ಓದಿ.
spot_imgspot_img
share this