ಜ್ಞಾನಸುಧಾದ ಒಟ್ಟು 9 ವಿದ್ಯಾರ್ಥಿಗಳು 98 ಪರ್ಸಂಟೈಲ್‌ಗಿAತ ಅಧಿಕ, 45 ವಿದ್ಯಾರ್ಥಿಗಳು 95 ಪರ್ಸಂಟೈಲ್‌ಗಿಂತ ಅಧಿಕ ಹಾಗೂ 97 ವಿದ್ಯಾರ್ಥಿಗಳು 90 ಕ್ಕಿಂತ ಅಧಿಕ ಪರ್ಸಂಟೈಲ್ ಗಳಿಸಿರುತ್ತಾರೆ
ಉಜಿರೆಯ ಎಸ್.ಡಿ.ಎಂ ಮಹಾವಿದ್ಯಾಲಯದಲ್ಲಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಮಾನ್ಯತೆ ಪಡೆದ ಡಾ| ಹಾಮಾನಾ ಸಂಶೋಧನಾ ಕೇಂದ್ರದ ಅಭ್ಯರ್ಥಿ ಸುವೀರ್ ಜೈನ್ ಅವರಿಗೆ ಪಿಎಚ್.ಡಿ ಪದವಿ ದೊರೆತಿದೆ.