Tag: Emergency Landing

Browse our exclusive articles!

ಬೆಂಗಳೂರು ಇಡಿ ದಾಳಿ: ಐಸಿಸ್ ಫಂಡಿಂಗ್ ಆರೋಪದ ಮೇಲೆ 8 ಕಡೆ ಶೋಧ

ಬೆಂಗಳೂರಿನಲ್ಲಿ ಐಸಿಸ್ ಉಗ್ರ ಸಂಘಟನೆಗೆ ಹಣಕಾಸು ನೆರವು ನೀಡಿದ ಆರೋಪದ ಮೇಲೆ ಇಡಿ ಅಧಿಕಾರಿಗಳು 8 ಕಡೆ ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕರ್ನೂಲು ಬಳಿ ಭೀಕರ ಕಾರು ಅಪಘಾತ: ರವಿಚಂದ್ರ ಶೆಟ್ಟಿ ದುರ್ಮರಣ

ಆಂಧ್ರದ ಕರ್ನೂಲು ಬಳಿ ನಡೆದ ಕಾರು ಅಪಘಾತದಲ್ಲಿ ಮಂಗಳೂರಿನ ರವಿಚಂದ್ರ ಶೆಟ್ಟಿ ನಿಧನರಾಗಿದ್ದಾರೆ. ಮೂವರಿಗೆ ಗಾಯಗಳಾಗಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಡುಪಿ: ಹೆಬ್ರಿಯ ಮುನಿಯಾಲಿನಲ್ಲಿ ವ್ಯಕ್ತಿ ನಾಪತ್ತೆ – ಮಾಹಿತಿ ನೀಡಿ

ಹೆಬ್ರಿಯ ಮುನಿಯಾಲಿನಲ್ಲಿ ವಿಶ್ವನಾಥ ಶೆಟ್ಟಿ ಎಂಬವರು ಜುಲೈ 13 ರಿಂದ ನಾಪತ್ತೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳ ಗೃಹಜ್ಯೋತಿ ಪರಿಶೀಲನೆ: ಗ್ರಾಪಂನಲ್ಲೇ ಪ್ರಕ್ರಿಯೆ ನಡೆಸಲು ಆದೇಶ

ಕಾರ್ಕಳದಲ್ಲಿ ಗೃಹಜ್ಯೋತಿ ಫಲಾನುಭವಿಗಳ ಪರಿಶೀಲನೆ ಇನ್ಮುಂದೆ ಪಂಚಾಯತ್ ಕಚೇರಿಯಲ್ಲಿ ನಡೆಯಲಿದೆ. ಲಂಚ ಕೇಳಿದರೆ ಅಮಾನತು ಎಚ್ಚರಿಕೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೈಜೀರಿಯಾದಲ್ಲಿ ಭೀಕರ ವಿಮಾನ ದುರಂತ ತಪ್ಪಿಸಿದ ಪೈಲೆಟ್: ಆಕಾಶದಲ್ಲೇ ಎಂಜಿನ್ ಸ್ಫೋಟ!

ನೈಜೀರಿಯಾದಲ್ಲಿ 80 ಪ್ರಯಾಣಿಕರಿದ್ದ ವಿಮಾನದ ಎಂಜಿನ್ ಆಕಾಶದಲ್ಲೇ ಸ್ಫೋಟಗೊಂಡಿದೆ. ಪೈಲಟ್ ಸಾಹಸದಿಂದ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ವಿಜಯಪುರ: ತಾಂತ್ರಿಕ ದೋಷದಿಂದ ಜಮೀನಿಗೆ ಅಪ್ಪಳಿಸಿದ ತರಬೇತಿ ವಿಮಾನ

ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಮಂಗಳೂರು ಗ್ರಾಮದಲ್ಲಿ ಖಾಸಗಿ ತರಬೇತಿ ವಿಮಾನ ಪತನವಾಗಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಆಕಾಶದಲ್ಲಿ ಇಂಡಿಗೋ ವಿಮಾನಕ್ಕೆ ‘ಟಿಶ್ಯೂ ಪೇಪರ್’ ಬಾಂಬ್ ಭೀತಿ: ಲಕ್ನೋದಲ್ಲಿ ತುರ್ತು ಲ್ಯಾಂಡಿಂಗ್!

ದೆಹಲಿಯಿಂದ ಹೊರಟಿದ್ದ ಇಂಡಿಗೋ ವಿಮಾನದ ಶೌಚಾಲಯದಲ್ಲಿ ಬಾಂಬ್ ಬೆದರಿಕೆ ಪತ್ರ ಪತ್ತೆಯಾದ ಹಿನ್ನೆಲೆ ಲಕ್ನೋದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ.

ವಿಮಾನದಲ್ಲಿ ಬಾಂಬ್ ಬೆದರಿಕೆ: ಹೈದರಾಬಾದ್‌ನತ್ತ ಹೊರಟಿದ್ದ 2 ಇಂಡಿಗೋ ವಿಮಾನಗಳು ತುರ್ತು ಭೂಸ್ಪರ್ಶ, ಮುಂಬೈ, ಅಹಮದಾಬಾದ್‌ಗೆ ಡೈವರ್ಟ್

ಮದೀನಾದಿಂದ ಹೈದರಾಬಾದ್‌ಗೆ ಹೊರಟಿದ್ದ ಮತ್ತು ಶಾರ್ಜಾದಿಂದ ಹೈದರಾಬಾದ್‌ಗೆ ಬರುತ್ತಿದ್ದ ಒಂದೇ ದಿನ ಎರಡು ಇಂಡಿಗೋ ವಿಮಾನಗಳಿಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದ ಕಾರಣ ಭಾರೀ ಆತಂಕ ಸೃಷ್ಟಿಯಾಗಿದೆ.

ಚೆನ್ನೈ ವಿಮಾನ ನಿಲ್ದಾಣದಲ್ಲಿ ಭಾರೀ ದುರಂತ ತಪ್ಪಿದ ಕಾರ್ಗೋ ವಿಮಾನದ ಘಟನೆ

ಅಂತರರಾಷ್ಟ್ರೀಯ ಕಾರ್ಗೋ ವಿಮಾನಕ್ಕೆ ತುರ್ತು ಪರಿಸ್ಥಿತಿ: ಬೆಂಕಿ ಕಾಣಿಸಿಕೊಂಡರೂ ಚೆನ್ನೈನಲ್ಲಿ ಸುರಕ್ಷಿತವಾಗಿ ಇಳಿದ ವಿಮಾನ

ಕರ್ನೂಲು ಬಳಿ ಭೀಕರ ಕಾರು ಅಪಘಾತ: ರವಿಚಂದ್ರ ಶೆಟ್ಟಿ ದುರ್ಮರಣ

ಆಂಧ್ರದ ಕರ್ನೂಲು ಬಳಿ ನಡೆದ ಕಾರು ಅಪಘಾತದಲ್ಲಿ ಮಂಗಳೂರಿನ ರವಿಚಂದ್ರ ಶೆಟ್ಟಿ ನಿಧನರಾಗಿದ್ದಾರೆ. ಮೂವರಿಗೆ ಗಾಯಗಳಾಗಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಡುಪಿ: ಹೆಬ್ರಿಯ ಮುನಿಯಾಲಿನಲ್ಲಿ ವ್ಯಕ್ತಿ ನಾಪತ್ತೆ – ಮಾಹಿತಿ ನೀಡಿ

ಹೆಬ್ರಿಯ ಮುನಿಯಾಲಿನಲ್ಲಿ ವಿಶ್ವನಾಥ ಶೆಟ್ಟಿ ಎಂಬವರು ಜುಲೈ 13 ರಿಂದ ನಾಪತ್ತೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳ ಗೃಹಜ್ಯೋತಿ ಪರಿಶೀಲನೆ: ಗ್ರಾಪಂನಲ್ಲೇ ಪ್ರಕ್ರಿಯೆ ನಡೆಸಲು ಆದೇಶ

ಕಾರ್ಕಳದಲ್ಲಿ ಗೃಹಜ್ಯೋತಿ ಫಲಾನುಭವಿಗಳ ಪರಿಶೀಲನೆ ಇನ್ಮುಂದೆ ಪಂಚಾಯತ್ ಕಚೇರಿಯಲ್ಲಿ ನಡೆಯಲಿದೆ. ಲಂಚ ಕೇಳಿದರೆ ಅಮಾನತು ಎಚ್ಚರಿಕೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಸಿಕ್ಕಿಂ ಸುರಂಗ ಕುಸಿತ ದುರಂತ: 8 ಸಾವು, 18 ಕಾರ್ಮಿಕರು ಸಿಲುಕಿರುವ ಶಂಕೆ

ಸಿಕ್ಕಿಂನ ನಾಮ್ಚಿ ಬಳಿ ಜಲವಿದ್ಯುತ್ ಸುರಂಗ ಕುಸಿದು 8 ಮಂದಿ ಸಾವು. ಮೀಥೇನ್ ಅನಿಲ ಸೋರಿಕೆಯಿಂದ ಕಾರ್ಯಾಚರಣೆಗೆ ಅಡ್ಡಿ. ಪೂರ್ಣ ಮಾಹಿತಿ ಇಲ್ಲಿದೆ ಓದಿ.
spot_imgspot_img
share this