Tag: Entertainment News

Browse our exclusive articles!

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

ನಿರ್ದೇಶಕ ಸನೋಜ್ ಮಿಶ್ರಾ ವರ್ಸಸ್ ಮೊನಾಲಿಸಾ: ಮಾನನಷ್ಟ ಮೊಕದ್ದಮೆ ಸಂಚಲನ

ನಟಿ ಮೊನಾಲಿಸಾ ಆರೋಪಕ್ಕೆ ಸನೋಜ್‌ ಮಿಶ್ರಾ ಆಕ್ರೋಶ. ನಟಿಯ ವಿರುದ್ಧವೇ ಮಾನನಷ್ಟ ಮೊಕದ್ದಮೆ ಹೂಡಲು ನಿರ್ದೇಶಕ ಸಜ್ಜು. ಈ ವಿವಾದದ ಪೂರ್ಣ ಮಾಹಿತಿ ಇಲ್ಲಿದೆ ಓದಿ.

27ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಮೇಘಾ ಶೆಟ್ಟಿ: ಗ್ರೀನ್ ಸೀರೆಯ ಸಖತ್ ಬೋಲ್ಡ್ ಲುಕ್ ವೈರಲ್!

ಕನ್ನಡ ಕಿರುತೆರೆ ಮತ್ತು ಬೆಳ್ಳಿತೆರೆಯ ಜನಪ್ರಿಯ ನಟಿ ಮೇಘಾ ಶೆಟ್ಟಿ ಅವರು ಆಗಸ್ಟ್ 4ರಂದು ತಮ್ಮ 27ನೇ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ.

ಮೈತ್ರಿ ಮೂವಿ ಮೇಕರ್ಸ್ ಕೈ ಸೇರಿದ ‘ಸು ಫ್ರಮ್‌ ಸೋ’: ಆಗಸ್ಟ್ 8ಕ್ಕೆ ತೆಲುಗಿನಲ್ಲಿ ರಿಲೀಸ್!

ಕನ್ನಡದಲ್ಲಿ ಇತ್ತೀಚೆಗೆ ಬಿಡುಗಡೆಯಾಗಿ ಭರ್ಜರಿ ಯಶಸ್ಸು ಕಂಡಿರುವ ರಾಜ್ ಬಿ. ಶೆಟ್ಟಿ ಅವರ ನಿರ್ಮಾಣದ 'ಸು ಫ್ರಮ್‌ ಸೋ' ಚಲನಚಿತ್ರಕ್ಕೆ ಇತರ ಭಾಷೆಗಳಲ್ಲಿ ಭಾರಿ ಬೇಡಿಕೆ ವ್ಯಕ್ತವಾಗುತ್ತಿದೆ. ಈ ಹಾರರ್-ಕಾಮಿಡಿ ಕಥಾನಕ ಈಗ ತೆಲುಗು ಭಾಷೆಗೆ ಡಬ್ ಆಗಿ ಬಿಡುಗಡೆಯಾಗಲು ಸಜ್ಜಾಗಿದೆ.

ದಾಂಪತ್ಯ ಜೀವನಕ್ಕೆ ಕಾಲಿಡಲಿರುವ ಅನುಶ್ರೀ: ಆಗಸ್ಟ್ 28ಕ್ಕೆ ಕೊಡಗಿನ ರೋಷನ್‌ ಜೊತೆ ವಿವಾಹ

ಅನುಶ್ರೀ ಅವರು ಕೊಡಗು ಮೂಲದ ಐಟಿ ಉದ್ಯಮಿ ರೋಷನ್ ಅವರೊಂದಿಗೆ ವಿವಾಹವಾಗಲಿದ್ದಾರೆ ಎನ್ನಲಾಗಿದೆ.

ಪುತ್ತೂರು: ಗಾಯಕಿಯ ವೈಯಕ್ತಿಕ ಜೀವನದ ಬಗ್ಗೆ ಮಾಧ್ಯಮಗಳಿಗೆ ನ್ಯಾಯಾಲಯದ ತಡೆಯಾಜ್ಞೆ

ಗಾಯಕಿಯ ವೈಯಕ್ತಿಕ ಜೀವನದ ವಿಷಯಗಳನ್ನು ಮಾಧ್ಯಮಗಳು ಪ್ರಕಟಿಸುವುದನ್ನು ತಡೆಯಲು ಅವರ ವಕೀಲ್ ಮಹೇಶ್ ಕಜೆ ಮೂಲಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗಿತ್ತು.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

ನೀಟ್ ಹಗರಣ: ಸೋನಂ ವಾಂಗ್ಚುಕ್ ಉಪವಾಸ ಅಂತ್ಯಕ್ಕೆ 3 ಷರತ್ತು

ನೀಟ್ ಪತ್ರಿಕೆ ಸೋರಿಕೆ ಖಂಡಿಸಿ ಉಪವಾಸ ನಿರತರಾಗಿರುವ ಸೋನಂ ವಾಂಗ್ಚುಕ್ ಸತ್ಯಾಗ್ರಹ ಅಂತ್ಯಗೊಳಿಸಲು 3 ಪ್ರಮುಖ ಷರತ್ತು ವಿಧಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.
spot_imgspot_img
share this