ಪ್ರತಿ ವರ್ಷ ಆಗಸ್ಟ್ 10ರಂದು ವಿಶ್ವ ಜೈವಿಕ ಇಂಧನ ದಿನ (World Biofuel Day) ವನ್ನು ಆಚರಿಸಲಾಗುತ್ತದೆ. ಪೆಟ್ರೋಲಿಯಂ ಮೂಲದ ಇಂಧನಗಳ ಬಳಕೆಯನ್ನು ಕಡಿಮೆ ಮಾಡಿ, ಪರಿಸರ ಸ್ನೇಹಿ ಮತ್ತು ನವೀಕರಿಸಬಹುದಾದ ಇಂಧನಗಳ ಬಗ್ಗೆ ಅರಿವು ಮೂಡಿಸುವುದು ಈ ದಿನದ ಮುಖ್ಯ ಉದ್ದೇಶವಾಗಿದೆ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ ಉಡುಪಿ ತಾಲೂಕಿನ ವತಿಯಿಂದ ಕುಕ್ಕೆಹಳ್ಳಿ ಬ್ರಹ್ಮರ ಮದಗ ಕೆರೆಯಲ್ಲಿ ಇಂದು (ಜುಲೈ 29, 2025) ಗಿಡ ನೆಡುವ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
ಸಹಕಾರ ತತ್ವದಡಿ ಸೇವೆ ಸಲ್ಲಿಸುವುದರ ಜೊತೆಗೆ ಪರಿಸರ ಸಂರಕ್ಷಣೆಯಂತಹ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದು ಅತ್ಯಂತ ಶ್ಲಾಘನೀಯ ಎಂದು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್‌ಪಾಲ್ ಸುವರ್ಣ ಹೇಳಿದ್ದಾರೆ.