ಬೆಳ್ತಂಗಡಿಯಲ್ಲಿ ಮುಖ್ಯ ಶಿಕ್ಷಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಾಜಿ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ವಿರುದ್ಧ ವೇಣೂರು ಠಾಣೆಯಲ್ಲಿ ಕೇಸ್ ದಾಖಲು. ಪೂರ್ಣ ಮಾಹಿತಿ ಇಲ್ಲಿದೆ ಓದಿ
ಯುವ ವಕೀಲನೊಬ್ಬನಿಗೆ ಹನಿಟ್ರ್ಯಾಪ್ ಮಾಡಿ ಹಣ ಸುಲಿಗೆ ಯತ್ನಿಸಿದ ಘಟನೆ ಕೋಟ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಹಿರಿಯ ವಕೀಲರ ಕಚೇರಿಯಲ್ಲಿ ನಡೆದ ಈ ಬೆಳವಣಿಗೆಯು ವಕೀಲ ವೃತ್ತದಲ್ಲಿ ಆತಂಕದ ಪರಿಸ್ಥಿತಿಯನ್ನು ಸೃಷ್ಟಿಸಿದೆ.
ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡಿ ಸಮುದಾಯಗಳ ನಡುವೆ ವೈಷಮ್ಯ ಮೂಡಿಸಲು ಯತ್ನಿಸಿದ ಹರ್ಷ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ