ನೆಲಮಂಗಲದ ತೋಟದ ಗುಡ್ಡದಹಳ್ಳಿ ಬೆನಕ ಲೇಔಟ್‌ನಲ್ಲಿ ಹೃದಯವಿದ್ರಾವಕ ಘಟನೆಯೊಂದು ಶನಿವಾರ ಬೆಳಗ್ಗೆ ನಡೆದಿದೆ. ಕೇವಲ 1.5 ವರ್ಷದ ಪುಟ್ಟ ಮಗು ಕಾರು ಚಕ್ರದಡಿಗೆ ಸಿಲುಕಿ ದಾರುಣವಾಗಿ ಮೃತಪಟ್ಟಿದೆ.
ಬೆಂಗಳೂರಿನ ಹಾರೋಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅತ್ಯಂತ ದುಃಖಕರ ಘಟನೆ ನಡೆದಿದೆ. ತಂದೆಯೊಬ್ಬರು ತಮ್ಮ ಇಬ್ಬರು ಮಕ್ಕಳಿಗೆ ವಿಷ ಕುಡಿಸಿ, ನಂತರ ತಾವೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.