Tag: Fatal Accident

Browse our exclusive articles!

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

ಭೀಕರ ರಸ್ತೆ ಅಪಘಾತ: ಬೈಂದೂರಿನಲ್ಲಿ ಚಿಗುರು ಮೀಸೆ ಯುವಕನ ದುರ್ಮರಣ, ಮತ್ತೊಬ್ಬನ ಸ್ಥಿತಿ ಗಂಭೀರ

ರಾಷ್ಟ್ರೀಯ ಹೆದ್ದಾರಿ 66ರ ಖಂಬದಕೋಣೆ ಎಂಬಲ್ಲಿ ಬುಧವಾರ ಸಂಭವಿಸಿದ ಭೀಕರ ರಸ್ತೆ ಅಪಘಾತ

ಕಾರ್ಕಳದಲ್ಲಿ ದುರಂತ: ಕೆಸರುಗದ್ದೆಯಲ್ಲಿ ಬಿದ್ದು ವ್ಯಕ್ತಿ ಉಸಿರುಗಟ್ಟಿ ಸಾವು

ಕೆಸರುಗದ್ದೆಯಲ್ಲಿ ಬಿದ್ದು ಒಬ್ಬ ವ್ಯಕ್ತಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಮೃತಪಟ್ಟವರನ್ನು ಹಿರ್ಗಾನ ಗ್ರಾಮದ ನಿವಾಸಿ ದಯಾನಂದ ಮೂಲ್ಯ (52) ಎಂದು ಗುರುತಿಸಲಾಗಿದೆ.

ದೇವನಹಳ್ಳಿ ಬಳಿ ಕೆಎಸ್‌ಆರ್‌ಟಿಸಿ ಬಸ್-ಕಾರ್ ನಡುವೆ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹೊರವಲಯದ ಲಾಲಗೊಂಡನಹಳ್ಳಿ ಗೇಟ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರ್ ನಡುವೆ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸೆಲ್ಫಿ ತೆಗೆಯುವ ಭರದಲ್ಲಿ ಕಾಲು ಜಾರಿ ಜಲಪಾತಕ್ಕೆ ಬಿದ್ದು ಯುವಕ ಸಾವು

ತಾಲೂಕಿನ ಕಾಮೇನಹಳ್ಳಿ ಜಲಪಾತದ ಬಳಿ ಸೆಲ್ಫಿ ತೆಗೆಯಲು ಹೋಗಿದ್ದ ಯುವಕನೋರ್ವ ಕಾಲು ಜಾರಿ ಜಲಪಾತಕ್ಕೆ ಬಿದ್ದು ಮೃತಪಟ್ಟಿರುವ ದುರ್ಘಟನೆ ನಡೆದಿದೆ.

ಭೀಕರ ಅಪಘಾತ: ಹೊನ್ನಾವರದಲ್ಲಿ ಬಸ್ ಕಂದಕಕ್ಕೆ, 1 ಸಾವು, ಹಲವರಿಗೆ ಗಂಭೀರ ಗಾಯಗಳು

ಬಸ್ ಮತ್ತು ಕಾರಿನ ನಡುವಿನ ಡಿಕ್ಕಿಯ ಪರಿಣಾಮವಾಗಿ ಪ್ರಯಾಣಿಕರಿದ್ದ ಬಸ್ ನಿಯಂತ್ರಣ ಕಳೆದುಕೊಂಡು ರಸ್ತೆಯ ಪಕ್ಕದ ಆಳವಾದ ಕಂದಕಕ್ಕೆ ಉರುಳಿ ಬಿದ್ದಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

ನೀಟ್ ಹಗರಣ: ಸೋನಂ ವಾಂಗ್ಚುಕ್ ಉಪವಾಸ ಅಂತ್ಯಕ್ಕೆ 3 ಷರತ್ತು

ನೀಟ್ ಪತ್ರಿಕೆ ಸೋರಿಕೆ ಖಂಡಿಸಿ ಉಪವಾಸ ನಿರತರಾಗಿರುವ ಸೋನಂ ವಾಂಗ್ಚುಕ್ ಸತ್ಯಾಗ್ರಹ ಅಂತ್ಯಗೊಳಿಸಲು 3 ಪ್ರಮುಖ ಷರತ್ತು ವಿಧಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.
spot_imgspot_img
share this