ಸ್ವಯಂಘೋಷಿತ ದೇವಮಾನವ ಹಾಗೂ ಶೃಂಗೇರಿ ಮಠದ ಶಿಕ್ಷಣ ಸಂಸ್ಥೆ ಶ್ರೀ ಶಾರದಾ ಇನ್ಸ್‌ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್‌ಮೆಂಟ್‌ನ ನಿರ್ದೇಶಕನೂ ಆಗಿದ್ದ ಚೈತನ್ಯಾನಂದ ಸರಸ್ವತಿ ಸ್ವಾಮೀಜಿ ವಿರುದ್ಧ ಗಂಭೀರ ಲೈಂ*ಕ ಕಿರುಕುಳ ಆರೋಪಗಳು ಬಯಲಾಗಿವೆ.
ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹತ್ತನೇ ತರಗತಿ ಮತ್ತು ಪಿಯುಸಿ ಪಾಸಾದ 90 ಶೇಕಡಾಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವ ಕಾರ್ಯಕ್ರಮವು ಟ್ರಸ್ಟಿನ ಅಧ್ಯಕ್ಷ ಅವಿನಾಶ್ ವಿ ಶೆಟ್ಟಿಯವರ ನೇತೃತ್ವದಲ್ಲಿ ಕಾರ್ಕಳ ಸುಂದರ ಪುರಾಣಿಕ ಸ್ಮಾರಕ ಸರಕಾರಿ ಪ್ರೌಢಶಾಲೆ ಪೆರ್ವಾಜೆ ಇಲ್ಲಿ ನಡೆಯಿತು.
ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡಿ ಸಮುದಾಯಗಳ ನಡುವೆ ವೈಷಮ್ಯ ಮೂಡಿಸಲು ಯತ್ನಿಸಿದ ಹರ್ಷ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ