ನಗರದ ಕೋರ್ಟ್ ರಸ್ತೆಯಲ್ಲಿರುವ ಬ್ಯಾಂಕ್ ಆಫ್ ಮಹಾರಾಷ್ಟ್ರದ ಉಡುಪಿ ಶಾಖೆಯಲ್ಲಿ ವ್ಯಕ್ತಿಯೋರ್ವ ನಕಲಿ ಚಿನ್ನಾಭರಣಗಳನ್ನು ಅಡವಿಟ್ಟು ₹13,19,000 ರೂಪಾಯಿ ನಗದು ಪಡೆದು ವಂಚನೆಗೈದ ಘಟನೆ ನಡೆದಿದೆ.
ಮಹಿಳೆಯೊಬ್ಬರಿಗೆ ಕರೆ ಮಾಡಿದ ಸೈಬರ್ ವಂಚಕರು, ಅವರ ಐಸಿಐಸಿಐ ಬ್ಯಾಂಕ್‌ನ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್‌ಗಳಿಂದ ಒಟ್ಟು ₹4,31,697 ಹಣವನ್ನು ಕಳವು ಮಾಡಿರುವ ಘಟನೆ ಉಡುಪಿಯ ಮಣಿಪಾಲದಲ್ಲಿ ನಡೆದಿದೆ.
ವೈಯಕ್ತಿಕ ವಿಡಿಯೊಗಳನ್ನು ಬಹಿರಂಗಪಡಿಸುವ ಬೆದರಿಕೆ ಹಾಕಿ, ಬ್ಲಾಕ್‌ಮೇಲ್ ಮಾಡಿದ್ದರಿಂದಾಗಿ ಮುಂಬೈನ ಸಾಂತಾಕ್ರೂಜ್ (ಪೂರ್ವ)ದ ಯಶವಂತ ನಗರದ 32 ವರ್ಷದ ಚಾರ್ಟರ್ಡ್ ಅಕೌಂಟೆಂಟ್ (CA) ರಾಜ್ ಲೀಲಾ ಮೋರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.