ಬೆಳ್ತಂಗಡಿ ತಾಲೂಕಿನ ಉಜಿರೆಯ ಬೆನಕ ಆಸ್ಪತ್ರೆಯ ಆವರಣದಲ್ಲಿ ಖಾಸಗಿ ಸುದ್ದಿವಾಹಿನಿ ತಂಡದ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ, ಆರೋಪಿಗಳ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಪಹಲ್ಲಾಂ ಗಲಭೆಗೆ ಕನ್ನಡಿಗರನ್ನು ಹೋಲಿಸಿ ನೀಡಿದ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಖ್ಯಾತ ಗಾಯಕ ಸೋನು ನಿಗಮ್ ವಿರುದ್ಧ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕಠಿಣ ನಿರ್ಣಯ ತೆಗೆದುಕೊಂಡಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಹಿಳಾ ವೈದ್ಯೆಯೊಬ್ಬರು ದೇಶ ವಿರೋಧಿ ಹಾಗೂ ಧರ್ಮ ನಿಂದನೆಯ ಶಬ್ದಗಳನ್ನು ಒಳಗೊಂಡಿರುವ ಸಾಮಾಜಿಕ ಜಾಲತಾಣದ ಪೋಸ್ಟ್ ಹಂಚಿರುವುದು ಭಾರಿ ವಿವಾದಕ್ಕೆ ಕಾರಣವಾಗಿದೆ.
ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡಿ ಸಮುದಾಯಗಳ ನಡುವೆ ವೈಷಮ್ಯ ಮೂಡಿಸಲು ಯತ್ನಿಸಿದ ಹರ್ಷ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ