Tag: Fire Accident

Browse our exclusive articles!

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮೈಸೂರು ಪಬ್ ಅಗ್ನಿ ದುರಂತ: ಇಬ್ಬರು ಸಾವು ನಟ ಪ್ರೀತಂಗೆ ಗಾಯ

ಮೈಸೂರಿನ ಪಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಇಬ್ಬರು ಸಜೀವ ದಹನವಾಗಿದ್ದು, ನಟ ಪ್ರೀತಂ ಸೇರಿ 7 ಜನರಿಗೆ ಗಾಯಗಳಾಗಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಉಡುಪಿ ಅಗ್ನಿಶಾಮಕ ದಳದ ವೈಫಲ್ಯ: ಶಾಸಕ ಯಶ್ ಪಾಲ್ ಸುವರ್ಣ ಆಕ್ರೋಶ

ಉಡುಪಿ ಅಗ್ನಿಶಾಮಕ ದಳದ ಮೂಲಸೌಕರ್ಯ ಕೊರತೆ ಬಗ್ಗೆ ಶಾಸಕ ಯಶ್ ಪಾಲ್ ಸುವರ್ಣ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಡುಪಿ ಅಗ್ನಿ ಅವಘಡ: ಶಾಸಕ ಯಶ್‌ಪಾಲ್ ಸುವರ್ಣ ಭೇಟಿ ಹಾಗೂ ಪರಿಶೀಲನೆ

ಉಡುಪಿ ವಾಣಿಜ್ಯ ಕಟ್ಟಡದ ಅಗ್ನಿ ಅವಘಡ ಸ್ಥಳಕ್ಕೆ ಇಂದು ಶಾಸಕ ಯಶ್‌ಪಾಲ್ ಸುವರ್ಣ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಲಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ರಾಯಚೂರಿನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಕುರಿ ದೊಡ್ಡಿ ಭಸ್ಮ; 700ಕ್ಕೂ ಹೆಚ್ಚು ಕುರಿಗಳು ಬೆಂಕಿಗಾಹುತಿ

ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಕುರಿ ದೊಡ್ಡಿಗೆ ಬೆಂಕಿ ಬಿದ್ದು 700ಕ್ಕೂ ಹೆಚ್ಚು ಕುರಿಗಳು ಮೃತಪಟ್ಟಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕಾರ್ಕಳ ಕೆಲ್‌ಟೆಕ್ ಘಟಕ ಹಾಗೂ ಸ್ವರಾಜ್ ಮೈದಾನದಲ್ಲಿ ಬೆಂಕಿ ಅವಘಡ

ಕಾರ್ಕಳದ ವರಂಗ ಕೆಲ್‌ಟೆಕ್ ಸಂಸ್ಥೆ ಹಾಗೂ ಸ್ವರಾಜ್ ಮೈದಾನದಲ್ಲಿ ಸಂಭವಿಸಿದ ಬೆಂಕಿ ಅವಘಡವನ್ನು ಅಗ್ನಿಶಾಮಕ ದಳದವರು ಯಶಸ್ವಿಯಾಗಿ ನಂದಿಸಿದ್ದಾರೆ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಯುವತಿ ಕೊಲೆ ಕೇಸ್: ಸುಳ್ಳು ಪೋಸ್ಟ್ ಹಾಕಿದ ಹರ್ಷ ಶೆಟ್ಟಿ ವಿರುದ್ಧ ಪ್ರಕರಣ

ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡಿ ಸಮುದಾಯಗಳ ನಡುವೆ ವೈಷಮ್ಯ ಮೂಡಿಸಲು ಯತ್ನಿಸಿದ ಹರ್ಷ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img
share this