Tag: Forensic
Browse our exclusive articles!
ಧರ್ಮಸ್ಥಳ ಪ್ರಕರಣ: 11ನೇ ಸ್ಥಳದಲ್ಲಿ ಶೋಧ ವಿಫಲ; 6ನೇ ಸ್ಥಳದ ಅಸ್ಥಿಪಂಜರ ಕೇಸ್ SITಗೆ ವರ್ಗಾವಣೆ!
ಹಲವಾರು ಮೃತದೇಹಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಧರ್ಮಸ್ಥಳ ಪ್ರಕರಣದ ತನಿಖೆ ಮುಂದುವರೆದಿದೆ. ಆದರೆ, ಆಗಸ್ಟ್ 5ರಂದು ನಡೆಸಿದ ಶೋಧಕಾರ್ಯದಲ್ಲಿ ದೂರುದಾರರು ಗುರುತು ಮಾಡಿದ್ದ 11ನೇ ಸ್ಥಳದಲ್ಲಿ ಯಾವುದೇ ಕುರುಹು ಪತ್ತೆಯಾಗಿಲ್ಲ.
ಕಾಂಗ್ರೆಸ್ ಸಿದ್ಧಾಂತ ಜನರಿಗೆ ತಲುಪಿಸಿ: ಯಶಸ್ಸು ತಾತ್ಕಾಲಿಕವಲ್ಲ ಎಂದ ಕಿಮ್ಮನೆ ರತ್ನಾಕರ್
ಕಾಂಗ್ರೆಸ್ ಪಕ್ಷದ ಸೈದ್ಧಾಂತಿಕ ನಿಲುವು ಮತ್ತು ವಿಚಾರಧಾರೆಗಳನ್ನು ಜನಸಾಮಾನ್ಯರಿಗೆ ಪರಿಣಾಮಕಾರಿಯಾಗಿ ತಲುಪಿಸುವಂತೆ ರಾಜ್ಯ ಕಾಂಗ್ರೆಸ್ ಪ್ರಚಾರ ಸಮಿತಿಯ ಉಪಾಧ್ಯಕ್ಷ ಕಿಮ್ಮನೆ ರತ್ನಾಕರ್ ಅವರು ಕಾರ್ಯಕರ್ತರಿಗೆ ಕರೆ ನೀಡಿದರು.
ಧರ್ಮಸ್ಥಳ ತನಿಖೆಗೆ ‘GPR’ ಬಳಸುವಂತೆ ಸರ್ಕಾರಕ್ಕೆ ನಟ ಚೇತನ್ ಮನವಿ
ಧರ್ಮಸ್ಥಳದಲ್ಲಿ ಶವಗಳನ್ನು ಹೂತಿದ್ದಾರೆ ಎನ್ನಲಾದ ಪ್ರಕರಣದ ತನಿಖೆಗಾಗಿ SIT ನಡೆಸುತ್ತಿರುವ ಶೋಧಕಾರ್ಯಕ್ಕೆ ಗ್ರೌಂಡ್ ಪೆನಿಟ್ರೇಟಿಂಗ್ ರಾಡಾರ್ (GPR) ಮತ್ತು ಇತರ ಆಧುನಿಕ ತಂತ್ರಜ್ಞಾನಗಳನ್ನು ಬಳಸುವಂತೆ ನಟ ಮತ್ತು ಸಾಮಾಜಿಕ ಕಾರ್ಯಕರ್ತ ಚೇತನ್ ಅಹಿಂಸಾ ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಬ್ಯೂಟಿ ಪಾರ್ಲರ್‌ಗೆ ಹೋಗುವವರಿಗೆ ಎಚ್ಚರಿಕೆ: ಹೇರ್ ಸ್ಟೈಲ್ ಎಡವಟ್ಟು ‘ಬ್ರೈನ್ ಸ್ಟ್ರೋಕ್’ಗೆ ಕಾರಣವಾಗಬಹುದು!
ಹೇರ್‌ವಾಶ್ ಮಾಡುವಾಗ ಕುತ್ತಿಗೆಯನ್ನು ಸರಿಯಾಗಿ ಇಟ್ಟುಕೊಳ್ಳದಿದ್ದರೆ, ಅದು 'ಬ್ಯೂಟಿ ಪಾರ್ಲರ್ ಸ್ಟ್ರೋಕ್ ಸಿಂಡ್ರೋಮ್'ಗೆ ಕಾರಣವಾಗಬಹುದು.
No posts to display

ಆಗಸ್ಟ್ 9ರಂದು ಕೃಷ್ಣಮಠದ ನೂತನ ‘ಯಾಳಿ’ ಲೋಕಾರ್ಪಣೆ
ಸುಮಾರು ಎಂಟು ಶತಮಾನಗಳಿಂದ ದ್ವೈತ ತತ್ವದ ಬೆಳಕನ್ನು ವಿಶ್ವಕ್ಕೆ ನೀಡಿದ ಆಚಾರ್ಯ ಮಧ್ವಕರಾರ್ಚಿತ ಉಡುಪಿ ಶ್ರೀಕೃಷ್ಣನ ಉಡುಪಿಯ ಕೃಷ್ಣಮಠದ ಪ್ರಾಚೀನ ಸೌಂದರ್ಯವನ್ನು ಆಧುನಿಕ ಬೆಳಕಿಂಡಿಯಲ್ಲಿ ದರ್ಶಿಸುವ ಅವಕಾಶವನ್ನು ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಕಲ್ಪಿಸಿದ್ದು, ಕರಾವಳಿಯ ಮೂಲ ವಾಸ್ತುಶೈಲಿ ಮಾದರಿಯ ಕಾಷ್ಠ ಯಾಳಿ (ಸುತ್ತುಪೌಳಿ)ಯನ್ನು ಸುಮಾರು ಒಂದು ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ.