spot_img

Tag: Friends' Club

Browse our exclusive articles!

ಬುಡ್ಗಾಮ್‌ನಲ್ಲಿ ಇಬ್ಬರು ಉಗ್ರರ ಸಹಚರರ ಬಂಧನ: ಶಸ್ತ್ರಾಸ್ತ್ರ, ಗ್ರೆನೇಡ್‌ ವಶ

ಭದ್ರತಾ ಪಡೆಗಳು ಬುಡ್ಗಾಮ್ ಜಿಲ್ಲೆಯ ಮಾಗಮ್ ಪ್ರದೇಶದ ಬುಚಿಪೋರಾ ಕವೂಸಾ ಅರೇಸ್‌ನಲ್ಲಿ ನಡೆಸಿದ ನಾಕಾ ತಪಾಸಣಾ ಕಾರ್ಯಾಚರಣೆಯ ವೇಳೆ ಇಬ್ಬರು ಉಗ್ರರ ಸಹಚರರನ್ನು ಬಂಧಿಸಿ, ಅವರಿಂದ ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.

ಇನ್ನೊಬ್ಬರ ಮೇಲೆ ಗೂಬೆ ಕೂರಿಸುವುದನ್ನು ಬಿಟ್ಟು ಸರ್ಕಾರ ಮೊದಲು ತನ್ನ ಕರ್ತವ್ಯ ಮಾಡಲಿ – ನಳಿನ್ ಕುಮಾರ್

ರಾಜ್ಯದಲ್ಲಿ ಇತ್ತೀಚೆಗೆ ಹೆಚ್ಚುತ್ತಿರುವ ಹಿಂಸಾತ್ಮಕ ಘಟನೆಗಳು ಹಾಗೂ ಹಿಂದೂ ಸಂಘಟನೆಗಳ ಮೇಲಿನ ದಾಳಿಗಳನ್ನು ಗಂಭೀರವಾಗಿ ತೆಗೆದುಕೊಂಡಿರುವ ಮಾಜಿ ಸಂಸದ ಮತ್ತು ಬಿಜೆಪಿ ನಾಯಕ ನಳಿನ್ ಕುಮಾರ್ ಕಟೀಲ್ ಅವರು ರಾಜ್ಯ ಸರ್ಕಾರದ ವಿರುದ್ಧ ಇನ್ನೊಬ್ಬರ ಮೇಲೆ ಗೂಬೆ ಕೂರಿಸುವುದನ್ನು ಬಿಟ್ಟು ಸರ್ಕಾರ ಮೊದಲು ತನ್ನ ಕರ್ತವ್ಯ ಮಾಡಲಿ ಎಂದು ತೀವ್ರ ವಾಗ್ದಾಳಿ ನಡೆಸಿದ್ದಾರೆ.

ದ.ಕ. ಹಾಲು ಉತ್ಪಾದಕರ ಮಹಾ ಮಂಡಳಿಗೆ ಉಪಾಧ್ಯಕ್ಷರಾಗಿ ಉದಯ ಕೋಟ್ಯಾನ್ ಆಯ್ಕೆ!

ದಕ್ಷಿಣ ಕನ್ನಡ ಹಾಲು ಉತ್ಪಾದಕರ ಸಹಕಾರ ಮಹಾ ಮಂಡಳಿಯ ಉಪಾಧ್ಯಕ್ಷ ಸ್ಥಾನಕ್ಕೆ ಉದಯ ಕೋಟ್ಯಾನ್ ಅವರು ಆಯ್ಕೆಯಾದರು.

ಮಹದಾಯಿ ವಿಚಾರದಲ್ಲಿ ಶೂನ್ಯ ಸಾಧನೆ ಮುಚ್ಚಿ ಹಾಕಲು ಸಿದ್ದರಾಮಯ್ಯ ಯತ್ನ: ಪ್ರಹ್ಲಾದ ಜೋಶಿ ವಾಗ್ದಾಳಿ

ಮಹದಾಯಿ ವಿಚಾರವನ್ನು ಮುಂದೆ ತಳ್ಳುವ ಮೂಲಕ ತನ್ನ ಶೂನ್ಯ ಸಾಧನೆ ಮುಚ್ಚಿಹಾಕಲು ಸಿದ್ದರಾಮಯ್ಯ ಯತ್ನಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಗಂಭೀರ ಆರೋಪ ಮಾಡಿದ್ದಾರೆ.

No posts to display

ಕೊಪ್ಪ ಜಯಪುರದಲ್ಲಿ ಭಾರಿ ಮಳೆಗೆ ನಾಡಕಚೇರಿ ಕಟ್ಟಡ ಕುಸಿತ:ದಾಖಲೆಗಳು ಮಣ್ಣುಪಾಲು

ಶಿವಮೊಗ್ಗ ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರದಲ್ಲಿ ಭಾನುವಾರ ಸಂಭವಿಸಿದ ಭಾರಿ ಮಳೆಯಿಂದಾಗಿ ನಾಡಕಚೇರಿ ಕಾರ್ಯಾಲಯವಾಗಿ ಬಳಸಲಾಗುತ್ತಿದ್ದ ಹಳೆಯ ಕಟ್ಟಡವು ಸಂಪೂರ್ಣವಾಗಿ ಧರೆಗುರುಳಿದ ಘಟನೆ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.
spot_imgspot_img
share this