ರಸ್ತೆಗಳು ಮತ್ತು ಸರ್ಕಾರಿ ಸ್ಥಳಗಳಲ್ಲಿ ಯಾವುದೇ ಅನುಮತಿ ಇಲ್ಲದೆ ನಡೆಯುವ ನಮಾಜು (ಪ್ರಾರ್ಥನೆ)ಗೆ ನಿರ್ಬಂಧ ಹೇರಬೇಕು ಎಂದು ಆಗ್ರಹಿಸಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.
ಕರ್ನಾಟಕ ಸರ್ಕಾರವು ರಾಜ್ಯಾದ್ಯಂತ ಸಿನಿಮಾ ಟಿಕೆಟ್ ದರವನ್ನು 200 ರೂಪಾಯಿಗೆ ಸೀಮಿತಗೊಳಿಸಿ ಅಧಿಕೃತ ಆದೇಶವನ್ನು ಹೊರಡಿಸಿದೆ. ಈ ಕ್ರಮವು ಕನ್ನಡ ಚಿತ್ರರಂಗದಲ್ಲಿ ಮಿಶ್ರ ಪ್ರತಿಕ್ರಿಯೆಗೆ ಕಾರಣವಾಗಿದೆ.