Tag: GST

Browse our exclusive articles!

ನೀಟ್ ಪ್ರತಿಭಟನೆ ಮೇಲಿನ ಪೊಲೀಸ್ ಕ್ರಮ: ತುರ್ತು ವಿಚಾರಣೆಗೆ ಸುಪ್ರೀಂ ನಿರಾಕರಣೆ

ದೆಹಲಿಯಲ್ಲಿ ನೀಟ್ ವಿದ್ಯಾರ್ಥಿಗಳ ಪ್ರತಿಭಟನೆ ಮೇಲಿನ ಪೊಲೀಸ್ ದೌರ್ಜನ್ಯ ತನಿಖೆ ಕೋರಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಳ್ಳಿಹಾಕಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಸಂಗಾತಿ ಮೇಲೆ ಆಸಕ್ತಿ ಇಲ್ಲವೆಂದು ಡಿವೋರ್ಸ್ ಸಿಗಲ್ಲ: ಹೈಕೋರ್ಟ್ ಆದೇಶ

ಮದುವೆ ಒಪ್ಪಂದವಲ್ಲ, ಸಂಸ್ಕಾರ. ಹೆಂಡತಿ ಮೇಲೆ ಆಸಕ್ತಿ ಇಲ್ಲವೆಂದು ವಿಚ್ಛೇದನ ಕೇಳಿದ ಪತಿಯ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಡುಪಿ ಬಿಜೆಪಿ ಎಸ್ಐಆರ್ ಅಭಿಯಾನ: ಕುತ್ಯಾರು ನವೀನ್ ಶೆಟ್ಟಿ ಕರೆ

ಉಡುಪಿಯಲ್ಲಿ ಜುಲೈ 25-26ಕ್ಕೆ ಬಿಜೆಪಿಯಿಂದ ಎಸ್ಐಆರ್ ಮಹಾ ಸಂಪರ್ಕ ಅಭಿಯಾನ ಹಾಗೂ 1112 ಬೂತ್‌ಗಳಲ್ಲಿ ಮನ್ ಕೀ ಬಾತ್ ವೀಕ್ಷಣೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ವಿಳಂಬ: ಹೈಕಮಾಂಡ್ ನಿರ್ಧಾರ ಶೀಘ್ರ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಮತ್ತೆ ವಿಳಂಬಗೊಂಡಿದೆ. ಹೈಕಮಾಂಡ್ ಅನುಮೋದನೆಗಾಗಿ ನಾಯಕರು ಕಾಯುತ್ತಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಜಿಎಸ್‌ಟಿ ಕಡಿತವಾದರೂ ನಂದಿನಿ ಹಾಲು, ಮೊಸರು ದರ ಇಳಿಯಲಿಲ್ಲ ಯಾಕೆ? ಇಲ್ಲಿದೆ ಕೆಎಂಎಫ್ ಸ್ಪಷ್ಟನೆ

ಕರ್ನಾಟಕದ ಜನಪ್ರಿಯ ಬ್ರ್ಯಾಂಡ್ ನಂದಿನಿ ಹಾಲು ಮತ್ತು ಮೊಸರಿನ ದರ ಮಾತ್ರ ಇಳಿಕೆಯಾಗಿಲ್ಲ. ಈ ಬಗ್ಗೆ ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್) ಸ್ಪಷ್ಟನೆ ನೀಡಿದೆ.

‘ಜಿಎಸ್‌ಟಿ ಜಾರಿ ಮಾಡಿ, ಹೆಚ್ಚು ತೆರಿಗೆ ವಿಧಿಸಿ ಈಗ ಬೆನ್ನು ತಟ್ಟಿಕೊಳ್ತಿದ್ದೀರಿ’ – ಸಿಎಂ ಸಿದ್ದರಾಮಯ್ಯ

ಪ್ರಧಾನಿ ನರೇಂದ್ರ ಮೋದಿ ಅವರು ಜಿಎಸ್‌ಟಿ (ಸರಕು ಮತ್ತು ಸೇವಾ ತೆರಿಗೆ) ಜಾರಿಗೊಳಿಸಿ, ನಂತರ ಅದರ ದರಗಳನ್ನು ವಿಪರೀತವಾಗಿ ಹೆಚ್ಚಿಸಿ ಈಗ ಕಡಿತಗೊಳಿಸಿ ತಮ್ಮ ಬೆನ್ನನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಜಿಎಸ್‌ಟಿ ಪರಿಷ್ಕರಣೆ: ನಂದಿನಿ ಮೊಸರು, ತುಪ್ಪ ಸೇರಿದಂತೆ ಹಲವು ಉತ್ಪನ್ನಗಳ ದರದಲ್ಲಿ ಭಾರಿ ಇಳಿಕೆ!

ಕೇಂದ್ರ ಸರ್ಕಾರ ಆಹಾರ ಉತ್ಪನ್ನಗಳ ಮೇಲಿನ ಜಿಎಸ್‌ಟಿ ದರವನ್ನು ಶೇಕಡಾ 12 ರಿಂದ 5ಕ್ಕೆ ಇಳಿಕೆ ಮಾಡಿರುವ ಹಿನ್ನೆಲೆಯಲ್ಲಿ, ಕರ್ನಾಟಕದ ಪ್ರಸಿದ್ಧ ಬ್ರ್ಯಾಂಡ್ 'ನಂದಿನಿ' ತನ್ನ ಪ್ರಮುಖ ಉತ್ಪನ್ನಗಳ ಬೆಲೆಯನ್ನು ಇಳಿಸಲು ನಿರ್ಧರಿಸಿದೆ.

ಜನಾಕ್ರೋಶಕ್ಕೆ ಹೆದರಿ ತಪ್ಪು ತಿದ್ದಿಕೊಂಡಿರುವ ಬಿಜೆಪಿ ದೀಪಾವಳಿಗೆ ಮುಂಚಿತವಾಗಿಯೇ ಸುಳ್ಳಿನ ಪಟಾಕಿ ಸಿಡಿಸುತ್ತಿದೆ : ಶುಭದ ರಾವ್

GST ವಿಚಾರದಲ್ಲಿ ಕೇಂದ್ರ ಸರ್ಕಾರದ ಹಠಾತ್ ನಿರ್ಧಾರವು ಆಳುವವರ ಅಭದ್ರತೆಯನ್ನು ಸೂಚಿಸುತ್ತದೆ, ಇದು ದೀಪಾವಳಿಯ ಕೊಡುಗೆಯಲ್ಲ, ಬದಲಾಗಿ ಇದು ತಪ್ಪನ್ನು ತಿದ್ದಿಕೊಂಡಿರುವುದಷ್ಟೇ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ ರಾವ್ ವ್ಯಾಖ್ಯಾನಿಸಿದ್ದಾರೆ.

‘ಸೇವಾ ಪಾಕ್ಷಿಕ ಅಭಿಯಾನ’ ಯಶಸ್ವಿಗೊಳಿಸಲು ಕುತ್ಯಾರು ನವೀನ್ ಶೆಟ್ಟಿ ಕರೆ

ಜಿಲ್ಲೆಯಾದ್ಯಂತ ನಡೆಯಲಿರುವ ಸೇವಾ ಪಾಕ್ಷಿಕ ಅಭಿಯಾನವನ್ನು ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸಂಘಟಿತ ಪರಿಶ್ರಮದ ಮೂಲಕ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು.

ಸಂಗಾತಿ ಮೇಲೆ ಆಸಕ್ತಿ ಇಲ್ಲವೆಂದು ಡಿವೋರ್ಸ್ ಸಿಗಲ್ಲ: ಹೈಕೋರ್ಟ್ ಆದೇಶ

ಮದುವೆ ಒಪ್ಪಂದವಲ್ಲ, ಸಂಸ್ಕಾರ. ಹೆಂಡತಿ ಮೇಲೆ ಆಸಕ್ತಿ ಇಲ್ಲವೆಂದು ವಿಚ್ಛೇದನ ಕೇಳಿದ ಪತಿಯ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಡುಪಿ ಬಿಜೆಪಿ ಎಸ್ಐಆರ್ ಅಭಿಯಾನ: ಕುತ್ಯಾರು ನವೀನ್ ಶೆಟ್ಟಿ ಕರೆ

ಉಡುಪಿಯಲ್ಲಿ ಜುಲೈ 25-26ಕ್ಕೆ ಬಿಜೆಪಿಯಿಂದ ಎಸ್ಐಆರ್ ಮಹಾ ಸಂಪರ್ಕ ಅಭಿಯಾನ ಹಾಗೂ 1112 ಬೂತ್‌ಗಳಲ್ಲಿ ಮನ್ ಕೀ ಬಾತ್ ವೀಕ್ಷಣೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ವಿಳಂಬ: ಹೈಕಮಾಂಡ್ ನಿರ್ಧಾರ ಶೀಘ್ರ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಮತ್ತೆ ವಿಳಂಬಗೊಂಡಿದೆ. ಹೈಕಮಾಂಡ್ ಅನುಮೋದನೆಗಾಗಿ ನಾಯಕರು ಕಾಯುತ್ತಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

ಇಂಡಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ನಿಲಯದಲ್ಲಿ 16 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್‌ನೋಟ್ ಪತ್ತೆಯಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img
share this