ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಸಂಘ ಹಾಗೂ ತ್ರಿಶಾ ವಿದ್ಯಾ ಪದವಿ ಪೂರ್ವ ಕಾಲೇಜು ಕಟಪಾಡಿ ಇವರ ಸಂಯುಕ್ತ ಆಶ್ರಯದಲ್ಲಿ "ಪದವಿ ಪೂರ್ವ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಬೆಲ್ಟ್ ಕುಸ್ತಿ ಪಂದ್ಯಾಟ 2025-26"ನಡೆಯಿತು.
ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಆಶ್ರಯದಲ್ಲಿ ಜರಗಲಿರುವ 4ನೇ ವರ್ಷದ ಉಡುಪಿ ಉಚ್ಚಿಲ ದಸರಾ 2025 ಉತ್ಸವದ ಆಮಂತ್ರಣ ಪತ್ರಿಕೆಯನ್ನು ಗೌರವ ಸಲಹೆಗಾರ ನಾಡೋಜ ಡಾ. ಜಿ. ಶಂಕರ್ ಅವರು ಬಿಡುಗಡೆಗೊಳಿಸಿದರು.