ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮತ್ತು ಅಪಪ್ರಚಾರದ ಸಂದೇಶಗಳನ್ನು ಹರಡುತ್ತಿರುವ ಆರೋಪದ ಮೇಲೆ ವಸಂತ ಗಿಳಿಯಾರ್ ವಿರುದ್ಧ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಧಾರ್ಮಿಕ ಮತ್ತು ಸಮುದಾಯಗಳ ನಡುವೆ ವೈಮನಸ್ಸು ಸೃಷ್ಟಿಸುವ ಉದ್ದೇಶದಿಂದ ಸಂದೇಶಗಳನ್ನು ಪ್ರಸಾರ ಮಾಡಿದ ಆರೋಪದ ಮೇಲೆ ವಸಂತ ಗಿಳಿಯಾರ್ ಎಂಬ ವ್ಯಕ್ತಿಯ ವಿರುದ್ಧ ಬೆಳ್ತಂಗಡಿ ಪೊಲೀಸರು ಕಾನೂನು ಕ್ರಮ ಕೈಗೊಂಡಿದ್ದಾರೆ.
ಕೋಮು ಸೌಹಾರ್ದತೆಗೆ ಧಕ್ಕೆಯಾದಂತೆ ಮಾತನಾಡಿದ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಹಿಂದೂ ಜಾಗರಣ ವೇದಿಕೆಯ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡಿ ಸಮುದಾಯಗಳ ನಡುವೆ ವೈಷಮ್ಯ ಮೂಡಿಸಲು ಯತ್ನಿಸಿದ ಹರ್ಷ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ