ಇಂದು ಬಹುತೇಕ ಎಲ್ಲರ ಮನೆಯಲ್ಲೂ ಫ್ರಿಡ್ಜ್ ಇರುವ ಕಾರಣ, ಕೋಲ್ಡ್ ವಾಟರ್ ಬಳಕೆ ಸಾಮಾನ್ಯವಾಗಿದೆ. ಇದು ದೇಹಕ್ಕೆ ತಕ್ಷಣದ ತಂಪು ಮತ್ತು ಆರಾಮದಾಯಕ ಅನುಭವ ನೀಡಿದರೂ, ಆರೋಗ್ಯದ ದೃಷ್ಟಿಯಿಂದ ಇದು ಹಲವು ಅಡ್ಡ ಪರಿಣಾಮಗಳನ್ನು ಉಂಟುಮಾಡಬಹುದು ಎಂದು ತಜ್ಞರು ಎಚ್ಚರಿಸುತ್ತಾರೆ.
ಮಳೆಗಾಲ ಆರಂಭವಾದರೆ ಅಲರ್ಜಿ, ತುರಿಕೆ ಮತ್ತು ಫಂಗಲ್ ಸೋಂಕು ಸಾಮಾನ್ಯವಾಗುತ್ತದೆ. ವಿಶೇಷವಾಗಿ ಕಾಲ್ಬೆರಳುಗಳ ಮಧ್ಯೆ ಉಂಟಾಗುವ ತುರಿಕೆ ಜನರಿಗೆ ತೀವ್ರ ಕಿರಿಕಿರಿಯನ್ನು ಉಂಟುಮಾಡುತ್ತದೆ.