ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿರುವುದಾಗಿ ಆರೋಪಿಸಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ (SP) ಪತ್ರ ಬರೆದಿದ್ದಾರೆ.
ಇತ್ತೀಚಿನ ಜೀವನಶೈಲಿ ಬದಲಾವಣೆಗಳ ನಡುವೆ, ಹಿಂದಿನ ಉತ್ತಮ ಅಭ್ಯಾಸಗಳು ಮರೆಯಾಗುತ್ತಿವೆ. ಕೆಲ ವರ್ಷಗಳ ಹಿಂದೆ ಕುಟುಂಬದವರೆಲ್ಲಾ ಒಟ್ಟಿಗೆ ನೆಲದ ಮೇಲೆ ಕುಳಿತು ಊಟ ಮಾಡುತ್ತಿದ್ದ ದೃಶ್ಯ ಈಗ ವಿರಳ.
ರಾಜಕೀಯ ಮುಖಂಡ ಕೆಜಿಎಫ್ ಬಾಬು ಅವರ ಮನೆಗೆ ಇಂದು ಬೆಳ್ಳಂಬೆಳಗ್ಗೆ ಆರ್ಟಿಓ ಅಧಿಕಾರಿಗಳು ದಾಳಿ ನಡೆಸಿ ಶಾಕ್ ನೀಡಿದ್ದಾರೆ. ಐಷಾರಾಮಿ ಕಾರುಗಳ ತೆರಿಗೆ ಪಾವತಿ ಕುರಿತು ಪರಿಶೀಲನೆ ನಡೆಸಲು ಈ ದಾಳಿ ನಡೆಸಲಾಗಿದೆ
ಇತ್ತೀಚಿನ ದಿನಗಳಲ್ಲಿ ಹೃದಯಾಘಾತದ ಸಮಸ್ಯೆ ತೀವ್ರಗತಿಯಲ್ಲಿ ಹೆಚ್ಚಳಗೊಂಡಿದ್ದು, ಈ ಹಿಂದಿನಂತೆ ಕೇವಲ ವಯಸ್ಕರಿಗಷ್ಟೇ ಸೀಮಿತವಾಗದೆ ಯುವಕ-ಯುವತಿಯರು ಹಾಗೂ ಪುಟ್ಟ ಮಕ್ಕಳಿಗೂ ಮಾರಕವಾಗಿ ಪರಿಣಮಿಸುತ್ತಿದೆ
ಇತ್ತೀಚಿನ ಜೀವನಶೈಲಿ ಬದಲಾವಣೆಗಳ ನಡುವೆ, ಹಿಂದಿನ ಉತ್ತಮ ಅಭ್ಯಾಸಗಳು ಮರೆಯಾಗುತ್ತಿವೆ. ಕೆಲ ವರ್ಷಗಳ ಹಿಂದೆ ಕುಟುಂಬದವರೆಲ್ಲಾ ಒಟ್ಟಿಗೆ ನೆಲದ ಮೇಲೆ ಕುಳಿತು ಊಟ ಮಾಡುತ್ತಿದ್ದ ದೃಶ್ಯ ಈಗ ವಿರಳ.
ರಾಜಕೀಯ ಮುಖಂಡ ಕೆಜಿಎಫ್ ಬಾಬು ಅವರ ಮನೆಗೆ ಇಂದು ಬೆಳ್ಳಂಬೆಳಗ್ಗೆ ಆರ್ಟಿಓ ಅಧಿಕಾರಿಗಳು ದಾಳಿ ನಡೆಸಿ ಶಾಕ್ ನೀಡಿದ್ದಾರೆ. ಐಷಾರಾಮಿ ಕಾರುಗಳ ತೆರಿಗೆ ಪಾವತಿ ಕುರಿತು ಪರಿಶೀಲನೆ ನಡೆಸಲು ಈ ದಾಳಿ ನಡೆಸಲಾಗಿದೆ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ .ಸಿ.ಟ್ರಸ್ಟ್ (ರಿ) ಉಡುಪಿ ತಾಲೂಕು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಮಣಿಪಾಲ ವಲಯ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅತ್ರಾಡಿ ಇವರ ಸಹಯೋಗದೊಂದಿಗೆ ಗಿಡ ನಾಟಿ ಹಾಗೂ ಪರಿಸರ ಮಾಹಿತಿ ಕಾರ್ಯಕ್ರಮ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆತ್ರಾಡಿಯಲ್ಲಿ ನಡೆಯಿತು.