ಹಲವರಿಗೆ ಇರುವ ಸಾಮಾನ್ಯ ಅಭ್ಯಾಸಗಳಲ್ಲಿ ಉಗುರು ಕಚ್ಚುವುದು ಒಂದು. ಆದರೆ ಇದು ಕೇವಲ ಒಂದು ಕೆಟ್ಟ ಅಭ್ಯಾಸವಲ್ಲ, ಬದಲಾಗಿ ಆರೋಗ್ಯ ಮತ್ತು ಜೀವನದ ಮೇಲೆ ಗಂಭೀರ ಪರಿಣಾಮಗಳನ್ನು ಬೀರುತ್ತದೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಕಳ ತಾಲೂಕು ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಕಾರ್ಕಳ, S N V ಕಾಲೇಜುಗಳ ಸಂಯುಕ್ತ ಆಶ್ರಯದಲ್ಲಿ ಶಾಲಾ ಕಾಲೇಜು ಮಕ್ಕಳಿಗೆ ದುಶ್ಚಟಗಳ ದುಷ್ಪರಿಣಾಮದ ಬಗ್ಗೆ ಅರಿವು ಮೂಡಿಸುವ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು.