ಕೂದಲಿನ ಆರೋಗ್ಯವನ್ನು ಕಾಪಾಡಲು ಈ ವಿಟಮಿನ್‌ಗಳನ್ನು ಸಮತೋಲಿತ ಪ್ರಮಾಣದಲ್ಲಿ ಸೇವಿಸುವುದು ಅತ್ಯಗತ್ಯ. ಉತ್ತಮ ಆಹಾರ, ನಿಯಮಿತ ವ್ಯಾಯಾಮ ಮತ್ತು ಮಾನಸಿಕ ನೆಮ್ಮದಿಯಿಂದ ಕೂದಲು ಉದುರುವಿಕೆಯನ್ನು ತಡೆಯಬಹುದು.
ವೈದ್ಯರಿಂದಲೂ ಪತ್ತೆ ಹಚ್ಚಲಾಗದ ವಿಚಿತ್ರ ಕಾಯಿಲೆಯೊಂದಕ್ಕೆ ಕೃತಕ ಬುದ್ಧಿಮತ್ತೆಯ ಚಾಟ್‌ಬಾಟ್ 'ಚಾಟ್‌ಜಿಪಿಟಿ' ಕಾರಣವನ್ನು ಕಂಡುಹಿಡಿದು, ಮಹಿಳೆಯೊಬ್ಬರ ಜೀವವನ್ನು ಉಳಿಸಿದೆ ಎಂದು ಶ್ರೇಯಾ ಎಂಬವರು ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಪಾದಿಸಿದ್ದಾರೆ.
ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡಿ ಸಮುದಾಯಗಳ ನಡುವೆ ವೈಷಮ್ಯ ಮೂಡಿಸಲು ಯತ್ನಿಸಿದ ಹರ್ಷ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ