Tag: High Court

Browse our exclusive articles!

ಜಯರಾಮ ಬನಾನ ಸಾಧನೆಗೆ ಕೋಟ ಪೂಜಾರಿ ಮೆಚ್ಚುಗೆ

ಉದ್ಯಮಿ ಜಯರಾಮ ಬನಾನ ಸಾಧನೆಯನ್ನು ಸಂಸದ ಕೋಟ ಶ್ರೀನಿವಾಸ ಪೂಜಾರಿ ಕೊಂಡಾಡಿದ್ದು, ಮೋದಿ ಸರ್ಕಾರದ ಸಾಧನಾ ಪುಸ್ತಕ ನೀಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳ ಎಸ್.ವಿ.ಟಿ. ಕಾಲೇಜಿನಲ್ಲಿ ಇಂಟರ್ಯಾಕ್ಟ್ ಕ್ಲಬ್ ಪದಗ್ರಹಣ

ಕಾರ್ಕಳ ಎಸ್.ವಿ.ಟಿ. ಕಾಲೇಜಿನಲ್ಲಿ ರೋಟರಿ ಪ್ರಾಯೋಜಿತ ಇಂಟರ್ಯಾಕ್ಟ್ ಕ್ಲಬ್ ಪದಗ್ರಹಣ ನೆರವೇರಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಉಡುಪಿ: ಧರ್ಮಸ್ಥಳ ಯೋಜನೆಯಿಂದ ಉಚಿತ ಹೊಲಿಗೆ ತರಬೇತಿ ಚಾಲನೆ

ಉಡುಪಿಯ ಬೊಮ್ಮರಬೆಟ್ಟಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 3 ತಿಂಗಳ ಉಚಿತ ಹೊಲಿಗೆ ತರಬೇತಿಗೆ ಚಾಲನೆ ಸಿಕ್ಕಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಉಡುಪಿ: ಮಹಿಳೆಯರಿಗೆ ಸರ್ಕಾರಿ ಇಲಾಖೆಗಳ ಅಧ್ಯಯನ ಪ್ರವಾಸ

ಉಡುಪಿಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಹಿಳೆಯರಿಗೆ ಶೈಕ್ಷಣಿಕ ಹಾಗೂ ಜಾಗೃತಿ ಅಧ್ಯಯನ ಪ್ರವಾಸ ಆಯೋಜನೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಋತುಚಕ್ರದ ರಜೆ ವಿಚಾರ: ಹೈಕೋರ್ಟ್‌ನಲ್ಲಿ ಕಾನೂನು ಸಮರ ತೀವ್ರ

ಮಹಿಳಾ ನೌಕರರಿಗೆ ಋತುಚಕ್ರದ ರಜೆ ನೀಡುವ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್‌ನಲ್ಲಿ ಬೆಂಬಲ ವ್ಯಕ್ತವಾಗಿದೆ. ಈ ಕುರಿತ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮೈಸೂರು ದಸರಾ ಉದ್ಘಾಟಕಿ ಆಯ್ಕೆ ವಿವಾದ ಸುಪ್ರೀಂ ಕೋರ್ಟ್‌ನಲ್ಲಿ: ಶುಕ್ರವಾರ ತುರ್ತು ವಿಚಾರಣೆ

ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಖ್ಯಾತ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿದ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.

ಸಂವಿಧಾನವನ್ನು ಅರ್ಥ ಮಾಡಿಕೊಳ್ಳದವರಿಗೆ ಮೂರ್ಖರು ಎನ್ನದೇ ಬೇರೆ ದಾರಿಯಿಲ್ಲ: ಪ್ರತಾಪ್ ಸಿಂಹ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ದಸರಾ ಉದ್ಘಾಟನೆ ಕುರಿತು ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಮೂವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು (PIL) ಹೈಕೋರ್ಟ್ ವಜಾಗೊಳಿಸಿದ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಾಪ್ ಸಿಂಹ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ವೈದ್ಯರ ಕೈಬರಹ ಸ್ಪಷ್ಟವಾಗಿರಲಿ: ವೈದ್ಯರ ಕೈಬರಹ ತಿಳಿದುಕೊಳ್ಳುವುದು ಜನರ ಮೂಲಭೂತ ಹಕ್ಕು – ಹೈಕೋರ್ಟ್ ಆದೇಶ

ವೈದ್ಯರು ರೋಗಿಗಳಿಗೆ ಬರೆಯುವ ಔಷಧ ಚೀಟಿಗಳು ಸುಲಭವಾಗಿ ಓದಲು ಮತ್ತು ಅರ್ಥಮಾಡಿಕೊಳ್ಳಲು ಸಾಧ್ಯವಾಗಬೇಕು ಎಂದು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.

ಪರಶುರಾಮ ಪ್ರತಿಮೆ ಮರುಸ್ಥಾಪನೆ ಪಿಐಎಲ್‌: ಅರ್ಜಿದಾರ 5 ಲಕ್ಷ ರೂ. ಠೇವಣಿ ಇಡಲು ಹೈಕೋರ್ಟ್ ಸೂಚನೆ

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿರುವ ಪರಶುರಾಮ ಥೀಮ್ ಪಾರ್ಕ್‌ನ ಪ್ರತಿಮೆಯನ್ನು ಮರು ಸ್ಥಾಪಿಸಲು ಸರ್ಕಾರದ ನಿರ್ದೇಶನ ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಸಲ್ಲಿಸಿದ್ದ ವ್ಯಕ್ತಿಯೊಬ್ಬರಿಗೆ ಕರ್ನಾಟಕ ಹೈಕೋರ್ಟ್ ₹5 ಲಕ್ಷ ಠೇವಣಿ ಇರಿಸುವಂತೆ ಸೂಚಿಸಿದೆ.

ಕಾರ್ಕಳ ಎಸ್.ವಿ.ಟಿ. ಕಾಲೇಜಿನಲ್ಲಿ ಇಂಟರ್ಯಾಕ್ಟ್ ಕ್ಲಬ್ ಪದಗ್ರಹಣ

ಕಾರ್ಕಳ ಎಸ್.ವಿ.ಟಿ. ಕಾಲೇಜಿನಲ್ಲಿ ರೋಟರಿ ಪ್ರಾಯೋಜಿತ ಇಂಟರ್ಯಾಕ್ಟ್ ಕ್ಲಬ್ ಪದಗ್ರಹಣ ನೆರವೇರಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಉಡುಪಿ: ಧರ್ಮಸ್ಥಳ ಯೋಜನೆಯಿಂದ ಉಚಿತ ಹೊಲಿಗೆ ತರಬೇತಿ ಚಾಲನೆ

ಉಡುಪಿಯ ಬೊಮ್ಮರಬೆಟ್ಟಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 3 ತಿಂಗಳ ಉಚಿತ ಹೊಲಿಗೆ ತರಬೇತಿಗೆ ಚಾಲನೆ ಸಿಕ್ಕಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಉಡುಪಿ: ಮಹಿಳೆಯರಿಗೆ ಸರ್ಕಾರಿ ಇಲಾಖೆಗಳ ಅಧ್ಯಯನ ಪ್ರವಾಸ

ಉಡುಪಿಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಹಿಳೆಯರಿಗೆ ಶೈಕ್ಷಣಿಕ ಹಾಗೂ ಜಾಗೃತಿ ಅಧ್ಯಯನ ಪ್ರವಾಸ ಆಯೋಜನೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಪ್ರತಿಭಟನೆ: ದೆಹಲಿ ಹಿಂಸಾಚಾರ ಖಂಡಿಸಿದ ಶ್ರೀನಿಧಿ ಹೆಗ್ಡೆ

ದೆಹಲಿಯ ನೀಟ್ ಪ್ರತಿಭಟನೆಯಲ್ಲಿ ಪೊಲೀಸರ ಮೇಲಿನ ದಾಳಿಯನ್ನು ಉಡುಪಿ ಬಿಜೆಪಿ ಕಾರ್ಯದರ್ಶಿ ಶ್ರೀನಿಧಿ ಹೆಗ್ಡೆ ತೀವ್ರವಾಗಿ ಖಂಡಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img
share this