ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಬಿ.ಸಿ. ಟ್ರಸ್ಟ್ ಉಡುಪಿ ತಾಲೂಕಿನ ಹಿರಿಯಡ್ಕ ವಲಯ ಮತ್ತು ಪಂಚನಬೆಟ್ಟು ಖಾಸಗಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಸಹಭಾಗಿತ್ವದಲ್ಲಿ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು.
ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರತೀರ್ಥರು ಮತ್ತು ಕಿರಿಯ ಶ್ರೀಪಾದರ ಆದೇಶದ ಮೇರೆಗೆ ಶ್ರೀ ಪುತ್ತಿಗೆ ಮಠ, ಹಿರಿಯಡ್ಕದಲ್ಲಿ ಗ್ರಾಮಸ್ಥರೆಲ್ಲಾ ಸೇರಿ ಪೂರ್ವಭಾವೀ ಸಭೆಯನ್ನು ನಡೆಸಲಾಯಿತು.
2025 - 26ನೇ ಸಾಲಿನಲ್ಲಿ ನಡೆದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡ್ಕದ ವಿದ್ಯಾರ್ಥಿನಿಯಾಗಿರುವ ಕುಮಾರಿ ಅನನ್ಯರವರು ಶೇಕಡ 99.04%(619) ಅಂಕಗಳನ್ನು ಪಡೆದಿರುತ್ತಾರೆ.
2024-25ನೇ ಶೈಕ್ಷಣಿಕ ಸಾಲಿನ SSLC ಫಲಿತಾಂಶ ಪ್ರಕಟಗೊಂಡಿದ್ದು , ಹಿರಿಯಡ್ಕದ ಕರ್ನಾಟಕ ಪಬ್ಲಿಕ್ ಸ್ಕೂಲ್ ನ 176 ವಿದ್ಯಾರ್ಥಿಗಳಲ್ಲಿ 153 ವಿದ್ಯಾರ್ಥಿಗಳು ತೇರ್ಗಡೆಯಾಗಿ ಸಂಸ್ಥೆಗೆ 87 % ಫಲಿತಾಂಶ ಬಂದಿರುತ್ತದೆ .