Tag: hombale films

Browse our exclusive articles!

ಬಾಹ್ಯಾಕಾಶದಲ್ಲಿ ವಿಸ್ಮಯ: ಸೌರಮಂಡಲದ ಆಚೆ ಪತ್ತೆಯಾಯ್ತು ‘ಪಿಂಕ್ ಪ್ಲಾನೆಟ್’.. ಉಪ್ಪಿನ ಮೋಡಗಳ ಕಂಡು ವಿಜ್ಞಾನಿಗಳೇ ಶಾಕ್!

ಜೇಮ್ಸ್ ವೆಬ್ ಟೆಲಿಸ್ಕೋಪ್ ಮಹತ್ವದ ಸಾಧನೆ! 57 ಜ್ಯೋತಿರ್ವರ್ಷ ದೂರದ 'ಗುಲಾಬಿ ಗ್ರಹ' GJ 504b ವಾತಾವರಣದಲ್ಲಿ ಉಪ್ಪಿನ ಮೋಡಗಳು ಪತ್ತೆ.

ಉಡುಪಿ: ಸೈಬರ್ ವಂಚನೆಗೆ ಹಿರಿಯ ಮಹಿಳೆ ಬಲಿ, 65 ಲಕ್ಷ ರೂ. ಲೂಟಿ!

ಉಡುಪಿಯಲ್ಲಿ ಮುಂಬೈ ಪೊಲೀಸ್ ಸೋಗಿನಲ್ಲಿ ವಾಟ್ಸಪ್ ಕರೆ ಮಾಡಿ ಹಿರಿಯ ಮಹಿಳೆಗೆ 65 ಲಕ್ಷ ರೂ. ವಂಚಿಸಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ: ಬ್ರಹ್ಮಾಂಡ ಗುರೂಜಿ ಹೇಳಿದ್ದೇನು?

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಸೋಮವಾರ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಪವಾಸದ ಬೆಸ್ಟ್ ಫುಡ್ ‘ರಾಜಗೀರಾ’: ತೂಕ ಇಳಿಸೋಕೆ ಇಷ್ಟೊಂದು ಹೆಲ್ಪ್ ಮಾಡುತ್ತಾ ಈ ದೇವಬೀಜ

ಉಪವಾಸಕ್ಕೆ ಬಳಸುವ ರಾಜಗೀರಾ ಬೀಜಗಳ ಆರೋಗ್ಯ ಪ್ರಯೋಜನಗಳು ಇಲ್ಲಿವೆ. ತೂಕ ಇಳಿಸಲು ಮತ್ತು ಮೂಳೆಗಳ ಬಲಕ್ಕೆ ಈ ಗ್ಲುಟನ್ ಮುಕ್ತ ಸೂಪರ್‌ಫುಡ್ ಸೇವಿಸಿ.

‘ಕಾಂತಾರ: ಚಾಪ್ಟರ್ 1’ ಓಟಿಟಿ ರಿಲೀಸ್: ಅ. 31 ರಿಂದ ಅಮೆಜಾನ್ ಪ್ರೈಮ್‌ನಲ್ಲಿ ಬೆರ್ಮೆ ದರ್ಶನ!

ಇದೇ ತಿಂಗಳ ಆರಂಭದಲ್ಲಿ (ಅ. 02) ಬಿಡುಗಡೆಯಾಗಿ ವಿಶ್ವಾದ್ಯಂತ ದೊಡ್ಡ ಮಟ್ಟದ ಯಶಸ್ಸು ಮತ್ತು ದಾಖಲೆಯನ್ನು ಕಂಡಿರುವ ರಿಷಬ್ ಶೆಟ್ಟಿ ನಟನೆ ಮತ್ತು ನಿರ್ದೇಶನದ ಸಿನಿಮಾ 'ಕಾಂತಾರ: ಚಾಪ್ಟರ್ 1' (Kantara: Chapter 1) ಇದೀಗ ಓಟಿಟಿಗೆ ಬರಲು ಸಜ್ಜಾಗಿದೆ.

‘ಕಾಂತಾರ ಚಾಪ್ಟರ್ 1’ ಅಬ್ಬರದ ನಡುವೆ ದೈವಾರಾಧನೆಗೆ ಅಪಮಾನ: ರಿಷಬ್ ಶೆಟ್ಟಿ ಮತ್ತು ಹೊಂಬಾಳೆ ಫಿಲ್ಮ್ಸ್‌ನಿಂದ ತೀವ್ರ ಖಂಡನೆ

ಚಲನಚಿತ್ರದಲ್ಲಿ ದೈವ ಪಾತ್ರಗಳು ಆವೇಶಭರಿತರಾಗಿ ವರ್ತಿಸುವ ದೃಶ್ಯಗಳನ್ನು ಅನುಕರಿಸಿ, ಕೆಲವು ವ್ಯಕ್ತಿಗಳು ಸಾರ್ವಜನಿಕವಾಗಿ ಅಸಭ್ಯವಾಗಿ ನಡೆದುಕೊಳ್ಳುತ್ತಿರುವುದು ತುಳುನಾಡಿನ ಜನರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ

‘ಕಾಂತಾರ-ಅಧ್ಯಾಯ 1’ ದಾಖಲೆ ಗಳಿಕೆ: ಮೊದಲ ಮೂರು ದಿನಗಳಲ್ಲಿ ವಿಶ್ವಾದ್ಯಂತ ₹235 ಕೋಟಿ ಕಲೆಕ್ಷನ್!

ರಿಷಬ್‌ ಶೆಟ್ಟಿ ನಟನೆ ಮತ್ತು ನಿರ್ದೇಶನದ ಬಹುನಿರೀಕ್ಷಿತ ಚಿತ್ರ "ಕಾಂತಾರ-ಚಾಪ್ಟರ್‌ 1" (Kantara: Chapter 1) ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿಯಾಗಿ ಮುನ್ನುಗ್ಗುತ್ತಿದೆ.

‘ಕಾಂತಾರ-1’ ಕ್ರೇಜ್‌ನ ವಿವಾದ: ದೈವದ ವೇಷ ಧರಿಸಿ ಥಿಯೇಟರ್‌ನಲ್ಲಿ ನರ್ತಿಸಿದ ಅಭಿಮಾನಿ!

ರಿಷಬ್‌ ಶೆಟ್ಟಿ ನಟನೆ ಮತ್ತು ನಿರ್ದೇಶನದ 'ಕಾಂತಾರ ಚಾಪ್ಟರ್‌ -1' (Kantara Chapter 1) ಚಿತ್ರವು ದೇಶಾದ್ಯಂತ ಮತ್ತು ವಿಶ್ವದ 30 ದೇಶಗಳಲ್ಲಿ ಭಾರಿ ಪ್ರದರ್ಶನ ಕಾಣುತ್ತಿದ್ದರೂ, ಈ ಕ್ರೇಜ್‌ ಈಗ ವಿವಾದಕ್ಕೆ ಕಾರಣವಾಗಿದೆ.

‘ಕಾಂತಾರ ಚಾಪ್ಟರ್ 1’ ವೀಕ್ಷಿಸಿ ಭಾವುಕರಾದ ಅಭಿಮಾನಿ; ಮೈಮೇಲೆ ದೈವ ಆವಾಹನೆಗೊಂಡಂತೆ ವಿಚಿತ್ರ ವರ್ತನೆ!

ಚಿತ್ರ ಪ್ರದರ್ಶನದ ನಂತರ ಹೊರಬಂದ ಪ್ರೇಕ್ಷಕರ ಅಭಿಪ್ರಾಯ ಕೇಳಲು ಹೋದಾಗ, ಓರ್ವ ವ್ಯಕ್ತಿ ತಾನು ದೈವದ ಆವೇಶಕ್ಕೆ ಒಳಗಾದಂತೆ ವರ್ತಿಸಿದ್ದಾರೆ.

ಉಡುಪಿ: ಸೈಬರ್ ವಂಚನೆಗೆ ಹಿರಿಯ ಮಹಿಳೆ ಬಲಿ, 65 ಲಕ್ಷ ರೂ. ಲೂಟಿ!

ಉಡುಪಿಯಲ್ಲಿ ಮುಂಬೈ ಪೊಲೀಸ್ ಸೋಗಿನಲ್ಲಿ ವಾಟ್ಸಪ್ ಕರೆ ಮಾಡಿ ಹಿರಿಯ ಮಹಿಳೆಗೆ 65 ಲಕ್ಷ ರೂ. ವಂಚಿಸಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ: ಬ್ರಹ್ಮಾಂಡ ಗುರೂಜಿ ಹೇಳಿದ್ದೇನು?

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಸೋಮವಾರ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಪವಾಸದ ಬೆಸ್ಟ್ ಫುಡ್ ‘ರಾಜಗೀರಾ’: ತೂಕ ಇಳಿಸೋಕೆ ಇಷ್ಟೊಂದು ಹೆಲ್ಪ್ ಮಾಡುತ್ತಾ ಈ ದೇವಬೀಜ

ಉಪವಾಸಕ್ಕೆ ಬಳಸುವ ರಾಜಗೀರಾ ಬೀಜಗಳ ಆರೋಗ್ಯ ಪ್ರಯೋಜನಗಳು ಇಲ್ಲಿವೆ. ತೂಕ ಇಳಿಸಲು ಮತ್ತು ಮೂಳೆಗಳ ಬಲಕ್ಕೆ ಈ ಗ್ಲುಟನ್ ಮುಕ್ತ ಸೂಪರ್‌ಫುಡ್ ಸೇವಿಸಿ.

ದಿನ ವಿಶೇಷ – ಅಂತರರಾಷ್ಟ್ರೀಯ ಚಂದ್ರ ದಿನ

ಜುಲೈ 20 ರಂದು ಅಂತರರಾಷ್ಟ್ರೀಯ ಚಂದ್ರ ದಿನವನ್ನು ಆಚರಿಸಲಾಗುತ್ತದೆ. ಅಪೊಲೊ 11 ಮಿಷನ್ ನೆನಪಿಗಾಗಿ ವಿಶ್ವಸಂಸ್ಥೆ ಘೋಷಿಸಿದ ಈ ದಿನದ ಮಹತ್ವ ಮತ್ತು ಹಿನ್ನೆಲೆ ಇಲ್ಲಿದೆ.
spot_imgspot_img
share this