Tag: home
Browse our exclusive articles!
ಗರ್ಭಿಣಿ ಹಸುವನ್ನು ಕೊಂದು, ಕರುವನ್ನು ಚೀಲದಲ್ಲಿ ಎಸೆದ ಅಮಾನವೀಯತೆ: ಭಟ್ಕಳದಲ್ಲಿ ಆರೋಪಿ ಬಂಧನ
ಗರ್ಭಿಣಿ ಹಸುವನ್ನು ಕ್ರೂರವಾಗಿ ಕೊಂದು, ಅದರ ಹೊಟ್ಟೆಯಲ್ಲಿ ಇದ್ದ ಕರುವನ್ನು ಚೀಲದಲ್ಲಿ ಸುತ್ತಿ ನದಿಯ ದಡದಲ್ಲಿ ಎಸೆದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಇಂಧನ ಬೆಲೆ ಏರಿಕೆ ಖಂಡಿಸಿ ಎ.26ರಂದು ಮಂಗಳೂರಿನಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ
ಕೇಂದ್ರ ಸರ್ಕಾರ ಇಂಧನ ಹಾಗೂ ಅಡುಗೆ ಅನಿಲದ ಬೆಲೆ ಏರಿಸಿರುವುದನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಎಪ್ರಿಲ್ 26ರಂದು ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಾಗೂ ಸಾರ್ವಜನಿಕ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾದ್ರಿ ಬೆಟ್ಟದ ಮೇಲೆ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ: ಅನುಮಾನಾಸ್ಪದ ಸಾವು!
ಧಾರ್ಮಿಕ ಹಾಗೂ ಪ್ರವಾಸಿ ತಾಣವಿರುವ ಕುಂದಾದ್ರಿ ಬೆಟ್ಟದ ಮೆಟ್ಟಿಲು ರಸ್ತೆಯ ಮೊದಲ ತಿರುವಿನಲ್ಲಿ ಸುಟ್ಟ ಸ್ಥಿತಿಯ ಮಾನವ ದೇಹವೊಂದು ಪತ್ತೆಯಾಗಿದೆ. ಈ ಘಟನೆ ಸೋಮವಾರ ರಾತ್ರಿ ಬೆಳಕಿಗೆ ಬಂದಿದೆ.
ಪೇಜಾವರ ಶ್ರೀಗಳಿಗೆ ಸನಾತನ ರತ್ನ ಬಿರುದು ಸಹಿತ ಸಂಮಾನ
ಆಂಧ್ರಪ್ರದೇಶದ ನೆಲ್ಲೂರಿನ ಪ್ರತಿಷ್ಠಿತ ಆದಿಶಂಕರ ಸಮೂಹ ಶಿಕ್ಷಣ ಸಂಸ್ಥೆಗಳು ಹಾಗೂ ಹಾಲಂಡಿನ ಮಹರ್ಷಿ ವೇದಿಕ್ ಯುನಿವರ್ಸಿಟಿ ಇವುಗಳ ವತಿಯಿಂದ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರಿಗೆ ಸನಾತನ ರತ್ನ ಬಿರುದನ್ನಿತ್ತು ಸಂಮಾನಿಸಲಾಗಿದೆ.
No posts to display

ನ್ಯಾಯಮೂರ್ತಿಗಳ ವರ್ಗಾವಣೆ: ಕರ್ನಾಟಕ ಹೈಕೋರ್ಟ್‌ನ ನಾಲ್ವರು ಮತ್ತಿತರ ರಾಜ್ಯಗಳಿಗೆ ಬದಲಾವಣೆ
ಸುಪ್ರೀಂ ಕೋರ್ಟ್ ಶಿಫಾರಸಿನಂತೆ, ಹೈಕೋರ್ಟ್‌ಗಳ ಆಡಳಿತಾತ್ಮಕ ಗುಣಮಟ್ಟವನ್ನು ಹೆಚ್ಚಿಸಲು ದೇಶದ ವಿವಿಧ ಹೈಕೋರ್ಟ್‌ಗಳ ನ್ಯಾಯಾಧೀಶರನ್ನು ವರ್ಗಾಯಿಸಲಾಗಿದೆ.