ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಚಿಕ್ಕಮಗಳೂರು ಇಲ್ಲಿಗೆ ಸಹಾಯಕ ಪ್ರಾಧ್ಯಾಪಕಿಯಾಗಿ ಸ್ಥಳ ನಿಯುಕ್ತಿ ಹೊಂದಿ ಕರ್ತವ್ಯ ನಿರ್ವಹಿಸುತ್ತಿರುವ ಡಾ. ಶ್ರೀಮತಿ ಪೂರ್ಣಿಮಾ ಕೆ ಇವರನ್ನು ಈ ದಿನ ಆತ್ಮೀಯವಾಗಿ ಸನ್ಮಾನಿಸಲಾಯಿತು.
ಈಗ ಹಲಸಿನ ಹಣ್ಣಿನ ಕಾಲ. ರುಚಿ ಮತ್ತು ಸುವಾಸನೆಯಿಂದ ಬಾಯಲ್ಲಿ ನೀರೂರಿಸುವ ಈ ಹಣ್ಣು ಆರೋಗ್ಯಕ್ಕೂ ಅಪಾರ ಲಾಭ ನೀಡುತ್ತದೆ. ಆದರೆ, ಬಹುಪಾಲು ಜನರು ಈ ಹಣ್ಣಿನ ಬೀಜಗಳನ್ನು ಉಪಯೋಗವಿಲ್ಲದ ಅಂಶವೆಂದು ಬಿಸಾಡುತ್ತಾರೆ. ಆದರೆ, ಆರೋಗ್ಯ ತಜ್ಞರ ಪ್ರಕಾರ, ಈ ಬೀಜಗಳಲ್ಲೂ ಅಮೂಲ್ಯ ಪೌಷ್ಟಿಕಾಂಶಗಳು ಅಡಗಿವೆ.
ಇತ್ತೀಚಿನ ದಿನಗಳಲ್ಲಿ ದೇಹದ ತೂಕ ಹೆಚ್ಚಾಗುವ ಸಮಸ್ಯೆ ಹೆಚ್ಚುತ್ತಿರುವ ಹಿನ್ನೆಲೆ, ಪ್ರಧಾನಿ ನರೇಂದ್ರ ಮೋದಿ ಕೂಡ ಈ ಕುರಿತು ಜಾಗೃತಿ ಮೂಡಿಸುತ್ತಿದ್ದಾರೆ. ಆರೋಗ್ಯ ಕಾಪಾಡಿಕೊಳ್ಳಲು ಸಮತೋಲಿತ ಆಹಾರ ಅವಶ್ಯಕ, ಇದರಲ್ಲಿ ಕಿವಿ ಹಣ್ಣು ಮಹತ್ತರ ಪಾತ್ರವಹಿಸುತ್ತದೆ.