ಕೊಬ್ಬರಿಯು ಆರೋಗ್ಯಕರ ಕೊಬ್ಬುಗಳು, ಫೈಬರ್ ಮತ್ತು ಅಗತ್ಯ ಖನಿಜಗಳಿಂದ ಸಮೃದ್ಧವಾಗಿದ್ದು, ಗರ್ಭಾವಸ್ಥೆಯಲ್ಲಿ ತಾಯಿ ಮತ್ತು ಮಗುವಿನ ಆರೋಗ್ಯಕ್ಕೆ ಹಲವು ರೀತಿಯಲ್ಲಿ ಪ್ರಯೋಜನಕಾರಿಯಾಗಿದೆ.
ಮಳೆಯಲ್ಲೇ ನಿಂತು ಒದ್ದೆಯಾಗುವುದು ಹಲವರಿಗೆ ಸಂತೋಷವನ್ನು ತರುತ್ತದೆ . ಇದು ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೂ ನೇರವಾಗಿ ಪ್ರಭಾವ ಬೀರುತ್ತದೆ ಎಂಬುವುದು ಹಲವಾರು ಅಧ್ಯಯನಗಳ ಪ್ರಕಾರ ತಿಳಿದು ಬಂದಿದೆ.
ಸಿಹಿ ಮತ್ತು ಸ್ವಲ್ಪ ಹುಳಿ ರುಚಿಯೊಂದಿಗೆ, ದ್ರಾಕ್ಷಿ ಹಣ್ಣು ಆರೋಗ್ಯಕ್ಕೆ ಅತ್ಯಂತ ಲಾಭದಾಯಕವೆಂಬುದು ತಜ್ಞರ ಅಭಿಪ್ರಾಯ. ಪೌಷ್ಟಿಕತೆಯಿಂದ ಸಮೃದ್ಧವಾಗಿರುವ ಈ ಹಣ್ಣು ದೇಹದ ವಿವಿಧ ಅಂಗಾಂಗಗಳಿಗೆ ಬಲ ನೀಡುತ್ತಿದ್ದು, ಹಲವಾರು ಆರೋಗ್ಯ ಸಮಸ್ಯೆಗಳನ್ನು ತಡೆಯುವಲ್ಲಿ ಸಹಕಾರಿ.