ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮೂಳೂರು ಮಂಗಳಪೇಟೆಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಾರ್ಚ್.11ರ ಮಂಗಳವಾರ ಮಧ್ಯರಾತ್ರಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಸ್ಕೂಟಿ ಸವಾರ ಮೃತಪಟ್ಟ ಘಟನೆ ನಡೆದಿದೆ.
ಬೇತೂರುಪಾರ ಸಮೀಪ ಬುಧವಾರ ಬೆಳಿಗ್ಗೆ ನಡೆದ ಆಘಾತಕಾರಿ ಅಪಘಾತದಲ್ಲಿ, ಖಾಸಗಿ ಆಸ್ಪತ್ರೆಯ ಅಂತಿಮ ವರ್ಷದ ಎಂ.ಬಿ.ಬಿ.ಎಸ್ ವಿದ್ಯಾರ್ಥಿನಿ, ಬೇಡಡ್ಕ ಬೇತೂರುಪಾರ ತಚ್ಚಾರ್ ಕುಂಡುವಿನ ಮಹಿಮಾ (19) ಮೃತಪಟ್ಟಿದ್ದಾರೆ.