'ಧರ್ಮಸ್ಥಳದಲ್ಲಿ ಹೆಣ ಹೂತಿದ್ದೇನೆ' ಎಂದು ಹಲವು ದಿನಗಳ ಕಾಲ ಸುದ್ದಿಯಲ್ಲಿದ್ದ ಆರೋಪಿ ಚಿನ್ನಯ್ಯನ ಎಸ್.ಐ.ಟಿ ಕಸ್ಟಡಿ ಅವಧಿ ಮುಗಿದಿದ್ದು, ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ರಾಷ್ಟ್ರೀಯ ಸ್ಕೂಲ್ ಗೇಮ್ಸ್ ಫೆಡರೇಶನ್ ಇವರು ಆಯೋಜಿಸುವ 15 ವರ್ಷ ವಯೋಮಿತಿಯ ಒಳಗಿನ ಶಾಲಾ ಮಕ್ಕಳ ಬಾಲಕಿಯರ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಕರ್ನಾಟಕದ ವಾಲಿಬಾಲ್ ತಂಡದಲ್ಲಿ ಕಾರ್ಕಳ ಕ್ರೈಸ್ತಕಿಂಗ್ ಆಂಗ್ಲ ಮಾದ್ಯಮ ಶಾಲೆಯ 9ನೇ ತರಗತಿಯ ಶಗುನ್ ಎಸ್. ವರ್ಮ ಹೆಗ್ಡೆ ಸ್ಥಾನವನ್ನು ಪಡೆದಿದ್ದಾರೆ.
ದೆಹಲಿ-ಎನ್‌ಸಿಆರ್‌ನ ಬೀದಿ ನಾಯಿಗಳ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತನ್ನ ಆಗಸ್ಟ್ 8ರ ತೀರ್ಪಿನಲ್ಲಿ ಕೆಲವು ಮಹತ್ವದ ಬದಲಾವಣೆಗಳನ್ನು ಮಾಡಿ ಹೊಸ ಆದೇಶವನ್ನು ಹೊರಡಿಸಿದೆ.
ದೇಶದ 79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ದೇಶಕ್ಕಾಗಿ ಸಲ್ಲಿಸಿದ ಸೇವೆಗಳನ್ನು ಶ್ಲಾಘಿಸಿದರು.
ಕಾರ್ಕಳ ಕಾಂಗ್ರೆಸ್ ನಲ್ಲಿ ಸತ್ಯ ಮಾತಾಡಿದವರನ್ನು ಪಕ್ಷದಿಂದ ಉಚ್ಚಾಟಿಸುವ ಧೋರಣೆ ಇತ್ತೀಚಿನದು ಮತ್ತು ಹೊಸತೇನು ಅಲ್ಲ. ಹಳೆಯ ಚಾಳಿಯನ್ನೇ ಕಾಂಗ್ರೆಸ್ ಪಾಳಯದ ನಾಯಕ ಮುನಿಯಾಲು ಉದಯಕುಮಾರ್ ಶೆಟ್ಟಿ ಮುಂದುವರೆಸಿದ್ದಾರೆ ಎಂದು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ರಾಕೇಶ್ ಶೆಟ್ಟಿ ಕುಕ್ಕುಂದೂರು ಹೇಳಿದ್ದಾರೆ.
'ಧರ್ಮಸ್ಥಳದಲ್ಲಿ ಹೆಣ ಹೂತಿದ್ದೇನೆ' ಎಂದು ಹಲವು ದಿನಗಳ ಕಾಲ ಸುದ್ದಿಯಲ್ಲಿದ್ದ ಆರೋಪಿ ಚಿನ್ನಯ್ಯನ ಎಸ್.ಐ.ಟಿ ಕಸ್ಟಡಿ ಅವಧಿ ಮುಗಿದಿದ್ದು, ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.