ಹೊಸ ಸ್ಮಾರ್ಟ್‌ಫೋನ್‌ಗಳಲ್ಲಿ ಆಧಾರ್ ಆ್ಯಪ್ ಅಳವಡಿಕೆ ಕಡ್ಡಾಯವಲ್ಲ. ಆಪಲ್ ಮತ್ತು ಸ್ಯಾಮ್‌ಸಂಗ್ ವಿರೋಧದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಪ್ರಸ್ತಾವನೆ ವಾಪಸ್ ಪಡೆದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ
ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡಿ ಸಮುದಾಯಗಳ ನಡುವೆ ವೈಷಮ್ಯ ಮೂಡಿಸಲು ಯತ್ನಿಸಿದ ಹರ್ಷ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ