spot_img

Tag: INDIA

Browse our exclusive articles!

ಶ್ರೀ ಉದಯ್ ಶೆಟ್ಟಿ ಮುನಿಯಾಲು ಇವರ 52ನೇ ವರ್ಷದ ಹುಟ್ಟುಹಬ್ಬವನ್ನು ವಿಜೇತ ವಿಶೇಷ ಶಾಲಾ ಮಕ್ಕಳೊಂದಿಗೆ ಆಚರಿಸಲಾಯಿತು.

ಶ್ರೀ ಉದಯ್ ಶೆಟ್ಟಿ ಮುನಿಯಾಲು ಇವರ 52ನೇ ವರ್ಷದ ಹುಟ್ಟುಹಬ್ಬವನ್ನು ವಿಜೇತ ವಿಶೇಷ ಶಾಲಾ ಮಕ್ಕಳೊಂದಿಗೆ ಆಚರಿಸಲಾಯಿತು.

ಬಡಗುತಿಟ್ಟು ಯಕ್ಷಗಾನ ತರಗತಿ ಪ್ರಾರಂಭ.

ಶ್ರೀ ಸುಬ್ರಹ್ಮಣ್ಯ ಪ್ರಸಾದ್ ಮುದ್ರಾಡಿ ಗುರುಗಳ ಮಾರ್ಗದರ್ಶನದಲ್ಲಿ ಕಾರ್ಕಳ ಅಯ್ಯಪ್ಪನಗರ ವಿಜೇತ ವಿಶೇಷ ಶಾಲೆಯಲ್ಲಿ ಬಡಗುತಿಟ್ಟು ಯಕ್ಷಗಾನ ತರಗತಿ ಆರಂಭವಾಗಿದೆ.

ಸ್ಕೂಟಿ ಅಪಘಾತ: ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಮೃತ

ಹುಟ್ಟುಹಬ್ಬದ ಸಂಭ್ರಮದಲ್ಲಿ ಮಗುವಿಗೆ ಐಸ್ ಕ್ರೀಂ ತರಲು ಹೊರಟಿದ್ದ ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷನೊಬ್ಬ, ಸ್ಕೂಟಿಯು ನಿಯಂತ್ರಣ ತಪ್ಪಿ ಸೇತುವೆಯಿಂದ ಹೊಳೆಗೆ ಬಿದ್ದು ದುರ್ಘಟನೆಯಲ್ಲಿ ಮೃತಪಟ್ಟ ದುಃಖದ ಘಟನೆ

ಕರ್ನಾಟಕದ 15+ ಜಿಲ್ಲೆಗಳಿಗೆ ಗುಡುಗು-ಮಿಂಚು ಸಹಿತ ಮಳೆ

ಕರ್ನಾಟಕದಲ್ಲಿ ಮಳೆಗಾಲದ ಸಂಭವವಿದೆ. ಜೂನ್ 11ರಿಂದ ರಾಜ್ಯದ ಹಲವಾರು ಭಾಗಗಳಲ್ಲಿ ಭಾರೀ ಮಳೆ ಆರಂಭವಾಗುವ ಸಾಧ್ಯತೆ ಇದೆ

ಮಮತಾ ಬ್ಯಾನರ್ಜಿ ಸ್ಫೋಟಕ ಘೋಷಣೆ: ವಕ್ಸ್ ತಿದ್ದುಪಡಿ ಕಾಯ್ದೆ ಬಂಗಾಳದಲ್ಲಿ ಅನ್ವಯವಿಲ್ಲ!

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿವಾದಿತ ವಕ್ಸ್ ತಿದ್ದುಪಡಿ ಕಾಯ್ದೆ ಪಶ್ಚಿಮ ಬಂಗಾಳದಲ್ಲಿ ಜಾರಿಗೆ ಬರದು" ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಅಮೆರಿಕದ ಸುಂಕ ನೀತಿಯಿಂದ ಭಾರತಕ್ಕೆ ಶಾಕ್: ಔಷಧ ಉತ್ಪನ್ನಗಳ ಮೇಲೆ ಸುಂಕ ವಿಧಿಸಲು ಟ್ರಂಪ್ ಯೋಜನೆ!

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜಾರಿಗೆ ತಂದಿರುವ ಹೊಸ ಆಮದು ಸುಂಕ ನೀತಿಯು ಈಗ ಭಾರತಕ್ಕೂ ಆರ್ಥಿಕ ಹೊಡೆತ ನೀಡುವ ಸಂಭವವಿದೆ.

ಐಪಿಎಲ್‌ನಲ್ಲಿ ಆರ್‌ಸಿಬಿ ಮೆರುಗು: ವಿರಾಟ್ ಕೊಹ್ಲಿಯ ಫೋಟೋ ಹಂಚಿಕೊಂಡ WWE ದಿಗ್ಗಜ ಜಾನ್ ಸೀನ !

ಐಪಿಎಲ್ 2025 ನಲ್ಲಿ ರಜತ್ ಪಾಟಿದಾರ್ ನೇತೃತ್ವದ ಆರ್‌ಸಿಬಿ ತಂಡ ಭರ್ಜರಿ ಪ್ರದರ್ಶನ ನೀಡುತ್ತಿದೆ.

ಆರ್‌ಬಿಐ ರೆಪೋ ದರ ಮತ್ತೆ ಇಳಿಕೆ: ಗೃಹ ಹಾಗೂ ವಾಹನ ಸಾಲಗಾರರಿಗೆ ತಗ್ಗಿದ ಬಡ್ಡಿದರದಿಂದ ತಾತ್ಕಾಲಿಕ ರಿಲೀಫ್

ಭಾರತೀಯ ರಿಸರ್ವ್ ಬ್ಯಾಂಕ್ ಬುಧವಾರ ತನ್ನ ಹಣಕಾಸು ನೀತಿ ಸಮಿತಿಯ (MPC) ಎರಡನೇ ತ್ರೈಮಾಸಿಕ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದ್ದು, ಶೇ.6.25 ರಷ್ಟು ಇತ್ತಿದ್ದ ರೆಪೋ ದರವನ್ನು ಶೇ.6ಕ್ಕೆ ಇಳಿಸುವ ಮೂಲಕ ಗೃಹ ಮತ್ತು ವಾಹನ ಸಾಲಗಾರರಿಗೆ ಭಾಗಶಃ ರಿಲೀಫ್ ನೀಡಿದೆ.

ನಕಲಿ ಅಪಘಾತದ ಮೇಕಪ್ ಮಾಡಿ ರಜೆ ಪಡೆಯಿರಿ ಎಂದ ಮಹಿಳೆ! ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್

ಪುಣೆಯಲ್ಲೊಬ್ಬ ಮಹಿಳೆ ರಜೆಗಾಗಿ ಮಡಿದ ಮೇಕ್ಅಪ್ ವಿನೂತನ ಚರ್ಚೆಗೆ ಕಾರಣವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಬಡಗುತಿಟ್ಟು ಯಕ್ಷಗಾನ ತರಗತಿ ಪ್ರಾರಂಭ.

ಶ್ರೀ ಸುಬ್ರಹ್ಮಣ್ಯ ಪ್ರಸಾದ್ ಮುದ್ರಾಡಿ ಗುರುಗಳ ಮಾರ್ಗದರ್ಶನದಲ್ಲಿ ಕಾರ್ಕಳ ಅಯ್ಯಪ್ಪನಗರ ವಿಜೇತ ವಿಶೇಷ ಶಾಲೆಯಲ್ಲಿ ಬಡಗುತಿಟ್ಟು ಯಕ್ಷಗಾನ ತರಗತಿ ಆರಂಭವಾಗಿದೆ.

ಸ್ಕೂಟಿ ಅಪಘಾತ: ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಮೃತ

ಹುಟ್ಟುಹಬ್ಬದ ಸಂಭ್ರಮದಲ್ಲಿ ಮಗುವಿಗೆ ಐಸ್ ಕ್ರೀಂ ತರಲು ಹೊರಟಿದ್ದ ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷನೊಬ್ಬ, ಸ್ಕೂಟಿಯು ನಿಯಂತ್ರಣ ತಪ್ಪಿ ಸೇತುವೆಯಿಂದ ಹೊಳೆಗೆ ಬಿದ್ದು ದುರ್ಘಟನೆಯಲ್ಲಿ ಮೃತಪಟ್ಟ ದುಃಖದ ಘಟನೆ

ಕರ್ನಾಟಕದ 15+ ಜಿಲ್ಲೆಗಳಿಗೆ ಗುಡುಗು-ಮಿಂಚು ಸಹಿತ ಮಳೆ

ಕರ್ನಾಟಕದಲ್ಲಿ ಮಳೆಗಾಲದ ಸಂಭವವಿದೆ. ಜೂನ್ 11ರಿಂದ ರಾಜ್ಯದ ಹಲವಾರು ಭಾಗಗಳಲ್ಲಿ ಭಾರೀ ಮಳೆ ಆರಂಭವಾಗುವ ಸಾಧ್ಯತೆ ಇದೆ

ಮಣಿಪುರದಲ್ಲಿ ನಾಯಕನ ಬಂಧನದಿಂದ ಪ್ರತಿಭಟನೆಗಳು ಉಗ್ರರೂಪ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಮತ್ತು ಪ್ರತಿಭಟನೆಗಳು ತಲೆದೋರಿದ್ದು, ಸರ್ಕಾರವು ಕಟ್ಟುನಿಟ್ಟಾದ ಭದ್ರತಾ ಕ್ರಮಗಳನ್ನು ಜಾರಿಗೆ ತಂದಿದೆ.
spot_imgspot_img
share this