ಬಿಹಾರದಲ್ಲಿ ರಾಜಕೀಯ ವಾಕ್ಸಮರ ತಾರಕಕ್ಕೇರಿದ್ದು, ಮಾಜಿ ಶಾಸಕ ರಾಜ್ ಬಲ್ಲಭ್ ಯಾದವ್ ಅವರು ಆರ್‌ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್ ಅವರ ಪತ್ನಿ ರಾಜಶ್ರೀ ಯಾದವ್ ಅವರ ವಿರುದ್ಧ ವೈಯಕ್ತಿಕ ಟೀಕೆ ಮಾಡಿದ್ದಾರೆ.
ಭಾರತದ ಅರಣ್ಯ ಸಂಪತ್ತು ಮತ್ತು ವನ್ಯಜೀವಿಗಳ ರಕ್ಷಣೆಗಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದ ವನರಕ್ಷಕ ಶಹೀದರ ಸ್ಮೃತಿಗೆ ಅರ್ಪಿತವಾದ ದಿನವೇ ರಾಷ್ಟ್ರೀಯ ವನ್ಯಜೀವಿ ಶಹೀದ್ ದಿನ (National Forest Martyrs Day).
ವಾಣಿಜ್ಯ ಸಚಿವಾಲಯ ಮೇ 2 ರಂದು ಹೊರಡಿಸಿದ ಹೊಸ ಆದೇಶದಂತೆ, ಪಾಕಿಸ್ತಾನದಿಂದ ಭಾರತಕ್ಕೆ ನೇರವಾಗಿಯೂ ಹಾಗೂ ಮೂರನೇ ದೇಶಗಳ ಮೂಲಕವೂ ಆಗಬಹುದಾದ ಎಲ್ಲಾ ರೀತಿಯ ಆಮದುಗಳನ್ನು ತಕ್ಷಣದಿಂದಲೇ ನಿಷೇಧಿಸಲಾಗಿದೆ.
ಗೋವಾದ ಉತ್ತರ ಭಾಗದ ಶಿರ್ಗಾಂವ್ ಗ್ರಾಮದಲ್ಲಿ ಶನಿವಾರ ಮುಂಜಾನೆ ನಡೆದ ಶ್ರೀ ಲೈರಾಯ್ ದೇವಿಯ ವಾರ್ಷಿಕ ಜಾತ್ರೆಯಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ ಕನಿಷ್ಠ ಏಳು ಭಕ್ತರು ಪ್ರಾಣ ಕಳೆದುಕೊಂಡಿದ್ದಾರೆ.
ಶ್ರೀಕ್ಷೇತ್ರ ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ಮಠದ ಸರ್ವಾಂಗೀಣ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ವಿದ್ವಾನ್ ರಾಜಾ ಎಸ್. ಗಿರಿ ಆಚಾರ್ಯ ಅವರನ್ನು ಪರ್ಯಾಯ ಶ್ರೀಪುತ್ತಿಗೆ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದಂಗಳವರು ಶ್ರೀಕೃಷ್ಣಗೀತಾನುಗ್ರಹ ಪ್ರಶಸ್ತಿಯೊಂದಿಗೆ ಸನ್ಮಾನಿಸಿ ಗೌರವಿಸಿದರು.
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಮಹತ್ವದ ಮಾಹಿತಿಯೊಂದು ಬೆಳಕಿಗೆ ಬಂದಿದ್ದು , ಈ ಹತ್ಯೆ ಪೂರ್ವನಿಯೋಜಿತ ಕಾನ್ಟ್ರಾಕ್ಟ್ ಕಿಲ್ಲಿಂಗ್ ಆಗಿರುವುದೆಂದು ಪೊಲೀಸರು ನಡೆಸಿದ ತನಿಖೆಯಲ್ಲಿ ಬಹಿರಂಗವಾಗಿದೆ.