spot_img

Tag: INDIA

Browse our exclusive articles!

ಇರುವತ್ತೂರು ಕೊಳಕೆ ಶಾಲಾ ವಿದ್ಯಾರ್ಥಿಗಳಿಗೆ ಆನಂದ್ ಸರ್ ಅಭಿಮಾನಿ ಶಿಷ್ಯರ ಬಳಗದಿಂದ ಕೊಡೆ, ಕಲಿಕಾ ಸಾಮಗ್ರಿ ವಿತರಣೆ

ಇರುವತ್ತೂರು ಕೊಳಕೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಆನಂದ್ ಸರ್ ಅಭಿಮಾನಿ ಶಿಷ್ಯರ ಬಳಗ, ಕುಂದಾಪುರ ವತಿಯಿಂದ ಸುಮಾರು ₹20,000 ಮೌಲ್ಯದ ಕೊಡೆಗಳು ಮತ್ತು ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು.

ಪರಶುರಾಮ ಮೂರ್ತಿ ಬಗ್ಗೆ ಅಪಪ್ರಚಾರಗೈದ ಕಾಂಗ್ರೆಸ್ ಮುಖಂಡ ಉದಯ ಕುಮಾರ್ ಶೆಟ್ಟಿ ಮತ್ತು ಅವರ ತಂಡ ಜಿಲ್ಲೆಯ ಜನತೆಯ ಕ್ಷಮೆ ಯಾಚಿಸಬೇಕು : ಸಂಧ್ಯಾ ರಮೇಶ್

ಪರಶುರಾಮ ಮೂರ್ತಿ ಬಗ್ಗೆ ಅಪಪ್ರಚಾರಗೈದ ಕಾಂಗ್ರೆಸ್ ಮುಖಂಡ ಉದಯ ಕುಮಾರ್ ಶೆಟ್ಟಿ ಮತ್ತು ಅವರ ತಂಡ ಜಿಲ್ಲೆಯ ಜನತೆಯ ಕ್ಷಮೆ ಯಾಚಿಸಬೇಕು ಎಂದು ಸಂಧ್ಯಾ ರಮೇಶ್ ತಿಳಿಸಿದ್ದಾರೆ.

“ಬಿಜೆಪಿಗೆ ಧೈರ್ಯವಿದ್ದರೆ ದಲಿತರನ್ನು ಪ್ರಧಾನಿ ಮಾಡಿ”: ವಿಜಯೇಂದ್ರಗೆ ಸಿಎಂ ಸಿದ್ದರಾಮಯ್ಯ ಸವಾಲು!

ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸುವಂತೆ ಹೇಳಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀಕ್ಷ್ಣ ತಿರುಗೇಟು ನೀಡಿದ್ದಾರೆ.

ಫೋನ್ ಪಾಸ್‌ವರ್ಡ್ ನೀಡುವಂತೆ ಪತ್ನಿಗೆ ಒತ್ತಾಯಿಸುವಂತಿಲ್ಲ: ಛತ್ತೀಸ್‌ಗಢ ಹೈಕೋರ್ಟ್ ಮಹತ್ವದ ತೀರ್ಪು!

ಪತ್ನಿಯ ಮೊಬೈಲ್ ಫೋನ್ ಪಾಸ್‌ವರ್ಡ್ ಅಥವಾ ಬ್ಯಾಂಕ್ ಖಾತೆ ವಿವರಗಳನ್ನು ಹಂಚಿಕೊಳ್ಳುವಂತೆ ಒತ್ತಾಯಿಸುವುದು ಆಕೆಯ ಗೌಪ್ಯತೆಯ ಹಕ್ಕಿನ ಉಲ್ಲಂಘನೆ ಎಂದು ಛತ್ತೀಸ್‌ಗಢ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ

ಪಾಸ್‌ಪೋರ್ಟ್ ಇಲ್ಲದೆ ಭಾರತ ಪ್ರವೇಶಕ್ಕೆ ಕಠಿಣ ಕ್ರಮ : ಕೇಂದ್ರ ಸರ್ಕಾರದ ಹೊಸ ಮಸೂದೆ

ಅಮೆರಿಕಾದಲ್ಲಿ ಡೊನಾಲ್ಡ್ ಟ್ರಂಪ್ ಅಧಿಕಾರಕ್ಕೆ ಬಂದ ನಂತರ ವಲಸೆ ನಿಯಮಗಳನ್ನು ಕಠಿಣಗೊಳಿಸಿದಂತೆ, ಭಾರತವೂ ಇದೀಗ ಕಠಿಣ ವಲಸೆ ನೀತಿ ತರಲು ಮುಂದಾಗಿದೆ.

“ಭಾರತವನ್ನು ಸೋಲಿಸದಿದ್ದರೆ, ನನ್ನ ಹೆಸರು ಶೆಹಬಾಜ್ ಷರೀಫ್ ಅಲ್ಲ!” – ಪಾಕ್ ಪ್ರಧಾನಿ

"ಪಾಕಿಸ್ತಾನ ಭಾರತವನ್ನು ಮೀರಿಸದಿದ್ದರೆ ನನ್ನ ಹೆಸರನ್ನೇ ಬದಲಾಯಿಸುತ್ತೇನೆ!" – ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಹೇಳಿದ್ದಾರೆ.

ಚೀನಾದ ಮೊಬೈಲ್ ಅಪ್ಲಿಕೇಶನ್‌ಗಳ ಮೇಲೆ ಕೇಂದ್ರ ಸರ್ಕಾರದ ನಿಷೇಧ!

ಕೇಂದ್ರ ಸರ್ಕಾರ ಮತ್ತೊಮ್ಮೆ ಚೀನಾದ ಮೊಬೈಲ್ ಆಪ್ಲಿಕೇಶನ್‌ಗಳ ವಿರುದ್ಧ ಕ್ರಮ ಕೈಗೊಂಡಿದ್ದು, 119 ಅಪ್ಲಿಕೇಶನ್‌ಗಳನ್ನು ನಿಷೇಧಿಸಿದೆ.

ಮಹಿಳೆಯರ ಕ್ಯಾನ್ಸರ್ ವಿರುದ್ಧದ ಲಸಿಕೆ 5-6 ತಿಂಗಳಲ್ಲಿ ಲಭ್ಯ!

ಮಹಿಳೆಯರ ಮೇಲೆ ಪರಿಣಾಮ ಬೀರುವ ಕ್ಯಾನ್ಸರ್ ವಿರುದ್ಧ ಹೋರಾಡಲು ಅಭಿವೃದ್ಧಿಪಡಿಸಿರುವ ಲಸಿಕೆ ಇನ್ನು 5-6 ತಿಂಗಳಲ್ಲಿ ಲಭ್ಯವಾಗಲಿದೆ ಎಂದು ಕೇಂದ್ರ ಸಚಿವ ಪ್ರತಾಪ್‌ರಾವ್ ಜಾಧವ್ ತಿಳಿಸಿದ್ದಾರೆ.

ಕತಾರ್ ರಾಜನಿಗೆ ದೆಹಲಿಯಲ್ಲಿ ಪ್ರಧಾನಿ ಮೋದಿಯಿಂದ ಭವ್ಯ ಸ್ವಾಗತ

ಕತಾರ್ ರಾಜ ಶೇಖ್ ತಮೀಮ್ ಬಿನ್ ಹಮದ್ ಅಲ್ ಥಾನಿ ಅವರು ಎರಡು ದಿನಗಳ ಅಧಿಕೃತ ಭೇಟಿಗಾಗಿ ಸೋಮವಾರ ರಾತ್ರಿ ದೆಹಲಿಗೆ ಆಗಮಿಸಿದರು

ಪರಶುರಾಮ ಮೂರ್ತಿ ಬಗ್ಗೆ ಅಪಪ್ರಚಾರಗೈದ ಕಾಂಗ್ರೆಸ್ ಮುಖಂಡ ಉದಯ ಕುಮಾರ್ ಶೆಟ್ಟಿ ಮತ್ತು ಅವರ ತಂಡ ಜಿಲ್ಲೆಯ ಜನತೆಯ ಕ್ಷಮೆ ಯಾಚಿಸಬೇಕು : ಸಂಧ್ಯಾ ರಮೇಶ್

ಪರಶುರಾಮ ಮೂರ್ತಿ ಬಗ್ಗೆ ಅಪಪ್ರಚಾರಗೈದ ಕಾಂಗ್ರೆಸ್ ಮುಖಂಡ ಉದಯ ಕುಮಾರ್ ಶೆಟ್ಟಿ ಮತ್ತು ಅವರ ತಂಡ ಜಿಲ್ಲೆಯ ಜನತೆಯ ಕ್ಷಮೆ ಯಾಚಿಸಬೇಕು ಎಂದು ಸಂಧ್ಯಾ ರಮೇಶ್ ತಿಳಿಸಿದ್ದಾರೆ.

“ಬಿಜೆಪಿಗೆ ಧೈರ್ಯವಿದ್ದರೆ ದಲಿತರನ್ನು ಪ್ರಧಾನಿ ಮಾಡಿ”: ವಿಜಯೇಂದ್ರಗೆ ಸಿಎಂ ಸಿದ್ದರಾಮಯ್ಯ ಸವಾಲು!

ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸುವಂತೆ ಹೇಳಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀಕ್ಷ್ಣ ತಿರುಗೇಟು ನೀಡಿದ್ದಾರೆ.

ಫೋನ್ ಪಾಸ್‌ವರ್ಡ್ ನೀಡುವಂತೆ ಪತ್ನಿಗೆ ಒತ್ತಾಯಿಸುವಂತಿಲ್ಲ: ಛತ್ತೀಸ್‌ಗಢ ಹೈಕೋರ್ಟ್ ಮಹತ್ವದ ತೀರ್ಪು!

ಪತ್ನಿಯ ಮೊಬೈಲ್ ಫೋನ್ ಪಾಸ್‌ವರ್ಡ್ ಅಥವಾ ಬ್ಯಾಂಕ್ ಖಾತೆ ವಿವರಗಳನ್ನು ಹಂಚಿಕೊಳ್ಳುವಂತೆ ಒತ್ತಾಯಿಸುವುದು ಆಕೆಯ ಗೌಪ್ಯತೆಯ ಹಕ್ಕಿನ ಉಲ್ಲಂಘನೆ ಎಂದು ಛತ್ತೀಸ್‌ಗಢ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ

ರೋಲ್ಸ್ ರಾಯ್ಸ್‌ನಲ್ಲಿ ಮಂಗಳೂರಿನ ರಿತುಪರ್ಣಗೆ ಪ್ರತಿಷ್ಠಿತ ಉದ್ಯೋಗ: ವರ್ಷಕ್ಕೆ ₹72 ಲಕ್ಷ ಸಂಬಳ, ಸನ್ಮಾನ

ವಿಶ್ವದ ಅತಿ ಪ್ರತಿಷ್ಠಿತ ಕಂಪನಿಗಳಲ್ಲಿ ಒಂದಾದ ರೋಲ್ಸ್-ರಾಯ್ಸ್‌ನಲ್ಲಿ ಉದ್ಯೋಗ ಪಡೆದ ಕರ್ನಾಟಕದ ಕಿರಿಯ ವಯಸ್ಸಿನ ಮೊದಲ ಯುವತಿ ಎಂಬ ಹೆಗ್ಗಳಿಕೆಗೆ ಮಂಗಳೂರಿನ ರಿತುಪರ್ಣ ಭಾಜನರಾಗಿದ್ದಾರೆ.
spot_imgspot_img
share this