ಅಮೆರಿಕದ ಅಧ್ಯಕ್ಷರಾದ ಡೊನಾಲ್ಡ್ ಟ್ರಂಪ್ ಅವರ ಎರಡನೇ ಅವಧಿಯಲ್ಲಿ, ಅವರು ಭದ್ರತಾ, ವಾಣಿಜ್ಯ, ಇಂಧನ ಮತ್ತು ತಂತ್ರಜ್ಞಾನ ಸಹಕಾರ ಕುರಿತು ಭಾರತೀಯ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಶುಕ್ರವಾರ (ಮಾರ್ಚ್ 14) ಮಹತ್ವಪೂರ್ಣ ದ್ವಿಪಕ್ಷೀಯ ಮಾತುಕತೆ ನಡೆಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಮೂರು ದಿನಗಳ ಫ್ರಾನ್ಸ್ ಪ್ರವಾಸವನ್ನು ಆರಂಭಿಸಿದ್ದಾರೆ. ಪ್ಯಾರಿಸ್‌ನಲ್ಲಿ ನಡೆಯುವ ಕೃತಕ ಬುದ್ಧಿಮತ್ತೆ (AI) ಆ್ಯಕ್ಷನ್ ಶೃಂಗದಲ್ಲಿ ಅವರು ಸಹ ಅಧ್ಯಕ್ಷತೆ ವಹಿಸಲಿದ್ದಾರೆ.
ಬೆಂಗಳೂರು ಜನವರಿ 6: ನಗರದಲ್ಲಿ 8 ತಿಂಗಳ ಮಗುವಿಗೆ ಹ್ಯೂಮನ್ ಮೆಟಾಪ್ನ್ಯೂಮೋವೈರಸ್ (ಎಚ್‌ಎಂಪಿವಿ) ಸೋಂಕು ತಗುಲಿರುವುದು ದೃಢಪಟ್ಟಿದೆ. ಮಗುವಿಗೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಕ್ತ ಪರೀಕ್ಷೆಯಲ್ಲಿ ಎಚ್‌ಎಂಪಿವಿ...