ನವದೆಹಲಿ: ಭಾರತ ಟೀ ರಫ್ತಿನಲ್ಲಿ ಭಾರೀ ಏರಿಕೆ ಕಂಡು, ಶ್ರೀಲಂಕಾವನ್ನು ಹಿಂದಿಕ್ಕಿ ಜಗತ್ತಿನ ಎರಡನೇ ಅತಿದೊಡ್ಡ ಟೀ ರಫ್ತು ರಾಷ್ಟ್ರವಾಗಿ ಹೊರಹೊಮ್ಮಿದೆ. ಟೀ ಬೋರ್ಡ್ ಆಫ್ ಇಂಡಿಯಾ ಪ್ರಕಟಿಸಿದ ವರದಿ ಪ್ರಕಾರ, 2024ರಲ್ಲಿ...
2019ರಲ್ಲಿ ಭಾರತದಿಂದ ಪಲಾಯನ ಮಾಡಿದ ಸ್ವಘೋಷಿತ ದೇವಮಾನವ ನಿತ್ಯಾನಂದ ಸ್ವಾಮಿ, ದಕ್ಷಿಣ ಅಮೆರಿಕದ ಬೊಲೀವಿಯಾದ ಬುಡಕಟ್ಟು ಜನರನ್ನು ವಂಚಿಸಿ ಭೂಮಿ ಸ್ವಾಧೀನಕ್ಕೆ ಮುಂದಾದ ಆರೋಪ ಕೇಳಿಬಂದಿದೆ.
ಕರ್ನಾಟಕದಲ್ಲಿ ಸಚಿವರು, ಶಾಸಕರು, ರಾಜಕೀಯ ಮುಖಂಡರು ಹಾಗೂ ನ್ಯಾಯಮೂರ್ತಿಗಳನ್ನು ಗುರಿಯಾಗಿಟ್ಟುಕೊಂಡು ನಡೆದ ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.