ಕರ್ನಾಟಕದಲ್ಲಿ ಸಚಿವರು, ಶಾಸಕರು, ರಾಜಕೀಯ ಮುಖಂಡರು ಹಾಗೂ ನ್ಯಾಯಮೂರ್ತಿಗಳನ್ನು ಗುರಿಯಾಗಿಟ್ಟುಕೊಂಡು ನಡೆದ ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.
ಐಪಿಎಲ್ 2025ರ ಮೂರನೇ ಪಂದ್ಯದಲ್ಲಿ ಎಲ್ಲರ ಗಮನ ಸೆಳೆದದ್ದು ಮುಂಬೈ ಇಂಡಿಯನ್ಸ್ ಪರ "ಇಂಪ್ಯಾಕ್ಟ್ ಪ್ಲೇಯರ್" ಆಗಿ ಮೊದಲ ಬಾರಿಗೆ ಕಣಕ್ಕಿಳಿದ ಕೇರಳದ ಯುವ ಸ್ಪಿನ್ನರ್ ವಿಘ್ನೇಶ್ ಪುತ್ತೂರು.