ವಿಶ್ವ ಆರೋಗ್ಯ ಸಂಸ್ಥೆ (WHO) ಮತ್ತು ಅಂತರರಾಷ್ಟ್ರೀಯ ಆತ್ಮಹತ್ಯಾ ನಿರೋಧ ಸಂಘಟನೆಯ (IASP) ಜಂಟಿ ಉದ್ದೇಶದೊಂದಿಗೆ ಪ್ರತಿ ವರ್ಷ ಸೆಪ್ಟೆಂಬರ್ 10 ರಂದು ಈ ದಿನವನ್ನು ಆಚರಿಸಲಾಗುತ್ತದೆ.
ಕೇವಲ ರಾಜಕಾರಣ, ಅಧಿಕಾರ ಅನುಭವಿಸಲು ಸೀಮಿತವಾಗದ ಬಿಜೆಪಿ ದೇಶದ ಅಭಿವೃದ್ಧಿಯ ಬದ್ಧತೆ ಹೊಂದಿದ್ದು ಇದಕ್ಕೆ ಪ್ರಧಾನಿ ಮೋದಿ ನೇತೃತ್ವದ 11 ವರ್ಷಗಳ ಆಡಳಿತವೇ ಸಾಕ್ಷಿ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ.
ಅಮೆರಿಕದ ಆಂತರಿಕ್ಷ ತಂತ್ರಜ್ಞಾನ ಕ್ಷೇತ್ರದ ಅಗ್ರಗಣ್ಯ ಸಂಸ್ಥೆ ಸ್ಪೇಸ್ ಎಕ್ಸ್‌ಗೆ ಸೇರಿದ ಎಲಾನ್ ಮಸ್ಕ್ ಅವರ ಸ್ಟಾರ್ ಲಿಂಕ್ ಸಂಸ್ಥೆಗೆ ಭಾರತದಲ್ಲಿ ಸೆಟಲೈಟ್ ಕಮ್ಯೂನಿಕೇಶನ್ ಸೇವೆ ನೀಡಲು ದೂರಸಂಪರ್ಕ ಇಲಾಖೆಯಿಂದ (DoT) ಪರವಾನಿಗೆ ನೀಡಲಾಗಿದೆ ಎಂದು ಪಿಟಿಐ ವರದಿ ತಿಳಿಸಿದೆ.
ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಂ ಎಸ್ ಇರಾಣಿ ಪದವಿ ಮಹಾವಿದ್ಯಾಲಯದಲ್ಲಿ ನಡೆದ ಮಹಾವಿದ್ಯಾಲಯದ ಮಹಿಳಾ ಕೋಶ, ಕೇಂದ್ರೀಯ ವಿಶ್ವವಿದ್ಯಾಲಯ ಕರ್ನಾಟಕ ಹಾಗೂ ಅಖಿಲ ಭಾರತೀಯ ರಾಷ್ಟ್ರೀಯ ಶೈಕ್ಷಿಕ್ ಮಹಾ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿತು.