ಅಂತರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ, ಇಂದು (ಶನಿವಾರ, ಮಾರ್ಚ್ 8) ಪ್ರಧಾನಿ ನರೇಂದ್ರ ಮೋದಿ ಅವರ ಗುಜರಾತ್ ಪ್ರವಾಸಕ್ಕೆ ಸಂಪೂರ್ಣ ಮಹಿಳಾ ಪೊಲೀಸ್ ಪಡೆ ಭದ್ರತೆ ಒದಗಿಸಲು ಸಜ್ಜಾಗಿದೆ.
ಪ್ರಧಾನಿ ನರೇಂದ್ರ ಮೋದಿ ಉತ್ತರಾಖಂಡದ ಗಂಗಾ ಮಾತೆಗೆ ಪ್ರಾರ್ಥನೆ ಸಲ್ಲಿಸಿದ ಬೆನ್ನಲ್ಲೇ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಟೀಕೆ ಮಾಡಿದ್ದಾರೆ.
ಬಿಹಾರದ ಹರ್ನೌತ್ ಬ್ಲಾಕ್‌ನ ಬಹದ್ದೂರ್‌ಪುರ ಗ್ರಾಮದಲ್ಲಿ ಭೀಕರ ಘಟನೆ ಬೆಳಕಿಗೆ ಬಂದಿದೆ. ಯುವತಿಯನ್ನು ಕ್ರೂರವಾಗಿ ಹತ್ಯೆ ಮಾಡಿರುವ ದುಷ್ಕರ್ಮಿಗಳು ಆಕೆಯ ಕಾಲಿಗೆ 12 ಮೊಳೆ ಹೊಡೆದು ಬರ್ಬರ ಕೃತ್ಯವೆಸಗಿದ್ದಾರೆ.