ಖಾಸಗಿ ಆಸ್ಪತ್ರೆಗಳು ರೋಗಿಗಳ ಮೇಲೆ ಔಷಧ ಖರೀದಿಗೆ ಒತ್ತಡ ಹೇರುವುದನ್ನು ತಪ್ಪಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಠಿಣ ಮಾರ್ಗಸೂಚಿ ಜಾರಿ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
ವಿಶ್ವ ವನ್ಯಜೀವಿ ದಿನಾಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 3, 2025 ರಂದು ಗುಜರಾತಿನ ಗಿರ್ ರಾಷ್ಟ್ರೀಯ ಉದ್ಯಾನವನದಲ್ಲಿ ಅದ್ಭುತ ಲಯನ್ ಸಫಾರಿಗೆ ಚಾಲನೆ ನೀಡಿದರು.
ಮಹಾಕುಂಭ ಮತ್ತು ತಲಕಾಡುಮೇಳಗಳಂತಹ ಧಾರ್ಮಿಕ ಕಾರ್ಯಕ್ರಮಗಳು ಭಾವನಾತ್ಮಕವಾಗಿರಬಹುದು, ಆದರೆ ಜನರನ್ನು ಮೂರ್ಖರನ್ನಾಗಿಸುವ ಕೆಲಸ ನಡೆಯುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಪ್ರಿಯಾಂಕ ಖರ್ಗೆ ತೀವ್ರ ಟೀಕೆ ಮಾಡಿದ್ದಾರೆ.
ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಜಾತಿ ನಿಂದನೆ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ (ಕಾನೂನು ಕ್ರಮ) ನಡೆಸಲು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅನುಮತಿ ನೀಡಿದ್ದಾರೆ